ಜಿಬಿಎ ವ್ಯಾಪ್ತಿಯಲ್ಲಿ ಮನೆ-ಮನೆಗೆ ಇ-ಖಾತೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಿ

ಬೆಂಗಳೂರು, ಜುಲೈ-14:

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು ಹಾಗೂ ಸೂಚನೆಗಳು:

ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ:

ಜಾಹೀರಾತುಗಳನ್ನು ಅಳವಡಿಸುವ ಕುರಿತು:

ಕಟ್ಟಡ ಭಗ್ನಾವಶೇಷಗಳನ್ನು ವಿಲೇವಾರಿ ಮಾಡುವ ವಾಹನಗಳ ನೋಂದಣಿ ಕಡ್ಡಾಯ:

“ಕಸದಿಂದ ಸ್ವಾತಂತ್ರ್ಯ” ಅಭಿಯಾನ:

ಖಾಲಿ ಜಾಗಗಳನ್ನು ಸ್ವತಃ ಸ್ವಚ್ಛಗೊಳಿಸಿಕೊಳ್ಳಲು ಅವಕಾಶ:

ಪಾದಚಾರಿ ಮಾರ್ಗ ಒತ್ತುವರಿ ಪುನರಾವರ್ತಿಸುವವರಿಗೆ ದುಪ್ಪಟ್ಟು ದಂಡ:

ಈ ಸಂದರ್ಭದಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಹಾಗೂ ನಿತೀಶ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ್ ಸುನೀಲ್ ಕುಮಾರ್, ಜಿ. ಜಗದೀಶ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಅಪರ ಆಯುಕ್ತರು, ಜಂಟಿ ಆಯುಕ್ತರು, ಉಪ ಆಯುಕ್ತರು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.