ಬೆಂಗಳೂರು.13 ಮಾರ್ಚ : ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ. ಮಹದೇವಪ್ಪ ರವರ ನಿವಾಸದಲ್ಲಿ ಒಳಮೀಸಲಾತಿ ಜಾರಿಯ ಕುರಿತಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರದಾ ಕೆಹೆಚ್. ಮುನಿಯಪ್ಪ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ನೇತೃತ್ವದಲ್ಲಿ ಸಭೆಯನ್ನು ನಡೆಸಿ ಚರ್ಚಿಸಿದರು
ಈ ಸಂದರ್ಭದಲ್ಲಿ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ, ಶಾಸಕರಾದ ಸುಧಾಮ ದಾಸ್,ಪ್ರಸಾದ್ ಅಬ್ಬಯ್ಯ, ಹಾಗೂ ದರ್ಶನ್ ದೃವ ನಾರಾಯಣ, ಶ್ರೀನಿವಾಸ,ಡಾ.ತಿಮ್ಮಯ್ಯ ಉಪಸ್ಥಿತರಿದ್ದರು.