ಯಾದಗಿರಿ :: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಮಾನತುಗೊಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
.ಪ್ರಭುಲಿಂಗ ಮಾನಕರ್ ಅಮಾನತುಗೊಂಡಿರುವ ಡಿಹೆಚ್ಒ. ಡಾ.ಪ್ರಭುಲಿಂಗ ಅವರ ಯಾದಗಿರಿ ಮನೆ, ಕಚೇರಿ, ಕಲಬುರ್ಗಿ ನಿವಸಗಳ ಮೇಲೆ ಇತ್ತೀಚೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

