KRGRV
Wednesday, November 19, 2025
Homeರಾಜ್ಯಶೀಘ್ರವಾಗಿ ಒಳಮೀಸಲಾತಿ ಜಾರಿ ಗೋಳಿಸುವಂತೆ ಸಿಎಂ,ಡಿಸಿಎಂ ಬೇಟಿಯಾದಗ ಸಚಿವರ ನಿಯೋಗ

ಶೀಘ್ರವಾಗಿ ಒಳಮೀಸಲಾತಿ ಜಾರಿ ಗೋಳಿಸುವಂತೆ ಸಿಎಂ,ಡಿಸಿಎಂ ಬೇಟಿಯಾದಗ ಸಚಿವರ ನಿಯೋಗ

ಬೆಂಗಳೂರು ಜು 02 :ಎಸ್ಸಿ ಎಸ್ಟಿ ವರ್ಗೀಕರಣ ಕುರಿತು ಸುಪ್ರೀಂಕೋರ್ಟ್ ನಿಂದ ಐತಿಹಾಸಿಕ ತೀರ್ಪು ನೀಡಿದ ಹಿನ್ನಲೆಯಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಹಾಗೂ ಅಬಕಾರಿ ಸಚಿವರಾದ ಆರ್ ಬಿ ತಿಮ್ಮಾಪುರ್ ರವರು ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ‌ಮುಖ್ಯಮಂತ್ರಿಗಳಾದ ಡಿಕೆ.ಶಿವಕುಮಾರ  ರವರನ್ನು ಬೇಟಿ ಮಾಡಿ ತಕ್ಷಣ ಇದನ್ನು ಜಾರಿಗೊಳಿಸಲು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವರಾದ ಬೋಸರಾಜು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ