KRGRV
Monday, December 23, 2024
Homeರಾಜಕೀಯಸಿಂದಗಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕುಮಾರ‌ ದೇಸಾಯಿ ನೇಮಕ

ಸಿಂದಗಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕುಮಾರ‌ ದೇಸಾಯಿ ನೇಮಕ

ಸಿಂದಗಿ: ಕರ್ನಾಟಕ ರಾಜ್ಯ ಪ್ರಾದೇಶಿಕ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಮಹಮ್ಮದ್ ನಲಪಾಡ ರವರ ಆದೇಶ ಮೇರೆಗೆ ಸಿಂದಗಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಶ್ರೀ ಗುರುಬಸವಪ್ಪ ಸಿದ್ದಲಿಂಗಪ್ಪ ದೇಸಾಯಿ (ಕುಮಾರ ದೇಸಾಯಿ) ರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.


ಈ ಹಿಂದೆ ಸಿಂದಗಿ ತಾಲ್ಲೂಕಿನಲ್ಲಿ ಯುವ ಕಾಂಗ್ರೆಸ್ನಯನ್ನು ಯಶಸ್ವಿಯಾಗಿ ಮುನ್ನನೇಡೆಸಿದ್ದಾರೆ ಕಾಂಗ್ರೆಸ್ ಪಕ್ಷದ ಹಿರಿಯರು ಮತ್ತು ಯುವ ಕಾರ್ಯಕರ್ತರ ಸಹಕಾರದೊಂದಿಗೆ ಪಕ್ಷ ಸಂಘಟನೆಯ ಮಾಡುತ್ತೆನೆ. ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿಯವರು ನನ್ನನ್ನು ಗುರುತಿಸಿ ಯುವ ಕಾಂಗ್ರೆಸ್ ತಾಲ್ಲೂಕ ಅಧ್ಯಕ್ಷ ಜವಾಬ್ದಾರಿ ನೀಡಿದ್ದಾರೆ.ನನ್ನ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಅರ್ಪಿಸುತ್ತೆನೆ ಎಲ್ಲರ ಮಾರ್ಗದರ್ಶನದಲ್ಲಿ ಪಕ್ಷವನ್ನು ಮುನ್ನೆಡೆಸುತ್ತೆನೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷರಾದ ಕುಮಾರ ದೇಸಾಯಿ ಹೇಳಿದರು.

ಹೆಚ್ಚಿನ ಸುದ್ದಿ