ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಸೋಮವಾರ ನಡೆಯುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕುರಿತು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮ ದಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಅಧಿಕಾರಿ ಡಾ.ಅನುರಾಧ ,ಪೋಲೀಸ್ ವರಿಷ್ಠಾದಿಕಾರಿ ಮಲ್ಲಿಕಾರ್ಜುನ ಬಾಲದಂಡಿ , ಹಾಗೂ ಅಧಿಕಾರಿಗಳು,ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

