KRGRV
Tuesday, September 22, 2026
Home ಬೆಂಗಳೂರು

ಬೆಂಗಳೂರು

ಬೆಂಗಳೂರು

ಹೆಚ್ಚಿನ ಸುದ್ದಿ

ಹಗರಣ, ಭ್ರಷ್ಟಾಚಾರವನ್ನೂ ಚರ್ಚಿಸಿ:ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಬೆಂಗಳೂರು: ರಾಜ್ಯ ಸರಕಾರವು ಈ ಅಧಿವೇಶನದಲ್ಲಿ ಹಗರಣಗಳು, ಭ್ರಷ್ಟಾಚಾರ, ಕಾನೂನು- ಸುವ್ಯವಸ್ಥೆಯಂಥ ವಿಚಾರಗಳನ್ನೂ ಚರ್ಚಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು,...

“ಕಾವೇರಿ ನೀರಾವರಿ ನಿಗಮ ಸಭೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಸಚಿವ ಚಲುವರಾಯಸ್ವಾಮಿ, ಮೇಕೆದಾಟು ತ್ವರಿತಗತಿಗೆ ಸೂಚನೆ”

ಎಸಿ ರೂಂನಲ್ಲಿ ಕೂರಬೇಡಿ, ಫೀಲ್ಡಿಗಿಳಿದು ಕೆಲಸ ಮಾಡಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ ಬೆಂಗಳೂರು (ಸೆ. 16)ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿನ ಯೋಜನೆಗಳು, ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇಕೆದಾಟು ಯೋಜನೆ ಕುರಿತಂತೆ...

ಕಸ್ತೂರಿ ರಂಗನ್ ವರದಿ ಮುಂದಿಟ್ಟುಕೊಂಡು ಮಲೆನಾಡಿನ ರೈತರ ಬದುಕು ಕಿತ್ತುಕೊಳ್ಳಲು ಸಾಧ್ಯವಿಲ್ಲ: ಮಧು ಬಂಗಾರಪ್ಪ

ಬೆಂಗಳೂರು, ಸೆಪ್ಟೆಂಬರ್ 21: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆ ಕೇವಲ ಪರಿಸರದ ವಿಚಾರವಲ್ಲ. ಇದು ಮಲೆನಾಡಿನ ರೈತರ ಬದುಕು, ಸಾವಿರಾರು ಕುಟುಂಬಗಳ ಜೀವನೋಪಾಯ...

ಅಕ್ಟೋಬರ್ 30ರಿಂದ ‘ದಿ ಸ್ಕೂಲ್ಸ್ ಆಫ್ ಇಂಡಿಯಾ ಎಜುಕೇಶನ್ ಸಮಿಟ್–2026’ : ಶಿಕ್ಷಣದ ಭವಿಷ್ಯ ರೂಪಿಸುವ ವಿಚಾರ ಸಂಕಿರಣಕ್ಕೆ ಸಜ್ಜು

ಬೆಂಗಳೂರು, ಸೆ.16: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಆಧುನಿಕ, ಗುಣಮಟ್ಟದ ಹಾಗೂ ತಂತ್ರಜ್ಞಾನ ಸ್ನೇಹಿಯಾಗಿ ರೂಪಿಸುವ ಉದ್ದೇಶದಿಂದ ರಾಷ್ಟ್ರೀಯ ಮಟ್ಟದ ‘ದಿ ಸ್ಕೂಲ್ಸ್ ಆಫ್ ಇಂಡಿಯಾ ಎಜುಕೇಶನ್ ಸಮಿಟ್–2026’ ಅನ್ನು ಮಹಾರಾಷ್ಟ್ರದ...

ಕರ್ನಾಟಕ ಪರ್ವ–2026: ಅಲ್ಪಸಂಖ್ಯಾತ ಕುಶಲಕರ್ಮಿಗಳ ಪ್ರತಿಭೆಗೆ ರಾಜ್ಯಮಟ್ಟದ ವೇದಿಕೆ

ಸೆ.26ರಿಂದ 30ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಐದು ದಿನಗಳ ವೈಭವದ ಉತ್ಸವ ಬೆಂಗಳೂರು, ಸೆ. 21:ಅಲ್ಪಸಂಖ್ಯಾತ ಸಮುದಾಯದ ಕುಶಲಕರ್ಮಿಗಳ ಕಲೆ, ಕರಕುಶಲ ಉತ್ಪನ್ನಗಳು, ಸಾಂಪ್ರದಾಯಿಕ ವೃತ್ತಿಗಳು ಹಾಗೂ ಉದ್ಯಮಶೀಲತೆಗೆ ಹೊಸ ಉತ್ತೇಜನ ನೀಡುವ ಉದ್ದೇಶದಿಂದ...

ಗ್ರೀಕ್ ಚೆಸ್ ತಾರೆ ಸ್ಟಾವ್ರೌಲಾ ತ್ಸೋಲಕಿಡುಗೆ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಗೌರವ

ಜಾವಾ ಆಲ್ ಸ್ಟಾರ್ಸ್ 42 ಬಾಬರ್ ‘ಸಿಲ್ವರ್ ನೈಟ್’ ಮೋಟಾರ್‌ಸೈಕಲ್ ಗೆದ್ದ ಮೊದಲ ಆಟಗಾರ್ತಿ ಬೆಂಗಳೂರು: ಗ್ರೀಸ್‌ನ ಚೆಸ್ ಚಾಂಪಿಯನ್ ಹಾಗೂ ಫಿಡೆ ಅಂತಾರಾಷ್ಟ್ರೀಯ ಮಾಸ್ಟರ್ ಮತ್ತು ವುಮನ್ ಗ್ರ್ಯಾಂಡ್‌ಮಾಸ್ಟರ್ ಪ್ರಶಸ್ತಿಗಳನ್ನು ಹೊಂದಿರುವ ಸ್ಟಾವ್ರೌಲಾ...

ದಪ್ಪ ಚರ್ಮದ ಸರ್ಕಾರದ ಚಳಿಬಿಡಿಸುತ್ತೇವೆ: ಆರ್.ಆಶೋಕ್

ಬೆಂಗಳೂರು: ಇದು ದಪ್ಪ ಚರ್ಮದ ಸರ್ಕಾರ. ಈ ಸರ್ಕಾರಕ್ಕೆ ಚಳಿ ಬಿಡಿಸುವ ಮತ್ತು ಕಿವಿ ಹಿಂಡುವ ಕೆಲಸವನ್ನು ಸದನದಲ್ಲಿ ಮಾಡೇ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೇಳಿದ್ದಾರೆ.ನಗರದಲ್ಲಿ...

ಯುಕೆಪಿ-3 ಭೂಸ್ವಾಧೀನ ಪ್ರಕ್ರಿಯೆಗೆ ಚುರುಕು—ಮುಳುಗಡೆ ಸಂತ್ರಸ್ತರಿಗೆ ಆದ್ಯತೆಯ ಪರಿಹಾರ

​ಬೆಂಗಳೂರು (ಸೆ. 21) : ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ-1 ಮತ್ತು 2ರ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆದ್ಯತೆಯ ಮೇರೆಗೆ ಪರಿಹಾರ ನೀಡಬೇಕು ಹಾಗೂ ಹಂತ-3ರ ವ್ಯಾಪ್ತಿಯಲ್ಲಿ ನಿಯಮಾನುಸಾರ ಪ್ರೊಪೋರ್ಷನೇಟ್ ಆಧಾರದಲ್ಲಿ...

ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನ ಸ್ನೇಹಿಯಾಗಬೇಕು; ಡಿಸಿಪಿ ವಂಶಿಕೃಷ್ಣ

ಎಸ್.ಎಂ.ಜೆ ಸಮೂಹ ಸಂಸ್ಥೆ ಶಿಕ್ಷಕರ ದಿನಾಚರಣೆ....25 ಅತ್ಯುತ್ತಮ ಪೊಲೀಸ್ ಅಧಿಕಾರಿಗಳು ಹಾಗೂ 150 ಶಿಕ್ಷಕರಿಗೆ ಸನ್ಮಾನ ಬೆಂಗಳೂರು, ಸೆ. 5; ಶಿಕ್ಷಕರ ದಿನಾಚರಣೆಯ ಅಂಗವಾಗಿ, ಬೆಂಗಳೂರಿನ ಪೊಲೀಸ್ ಪಡೆಯಲ್ಲಿ ಸಲ್ಲಿಸುತ್ತಿರುವ ಅತ್ಯುತ್ತಮ ಸೇವೆ ಹಾಗೂ...

ಹೂಡಿಕೆ ಸೆಳೆಯಲು ಯೂರೋಪ್ ಗೆ ಹೊರಟ ಎಂ.ಬಿ ಪಾಟೀಲ ನೇತೃತ್ವದ ನಿಯೋಗ

ಸೋಮವಾರದಿಂದ (ಸೆ.7) ಶುಕ್ರವಾರದವರೆಗೆ (ಸೆ.11) ಫ್ರಾನ್ಸ್, ನೆದರ್ಲೆಂಡ್ಸ್ ಭೇಟಿ ಹತ್ತಾರು ದಿಗ್ಗಜ ಕಂಪನಿಗಳೊಂದಿಗೆ ಮಾತುಕತೆ ನಿಗದಿ ಬೆಂಗಳೂರು: ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಗುರಿಯೊಂದಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ...

ತುಳು ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಒತ್ತಾಯ

ಬೆಂಗಳೂರು; ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ನೀಡುವುದು ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ...

ಎಸ್.ಸಿ.ಪಿ – ಎಸ್.ಟಿ.ಪಿ ಹಣ ವಾಪಸ್, ರಾಜಕೀಯದಲ್ಲೂ ಒಳಮೀಸಲಾತಿಗೆ ಡಿಎಸ್ಎಸ್ ಒತ್ತಾಯ: ಸಚಿವ ಮುನಿಯಪ್ಪಗೆ ಮನವಿ

ಬೆಂಗಳೂರು. ,ಸೆ.3: ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ಎಸ್.ಸಿ.ಪಿ – ಎಸ್.ಟಿ.ಪಿ ಅನುದಾನವನ್ನು ಹಿಂಪಡೆಯಬೇಕು, ರಾಜಕೀಯದಲ್ಲೂ ಒಳಮೀಸಲಾತಿ ಜಾರಿಗೊಳಿಸಿ, ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಹೆಣ್ಣೂರ್ ಶ್ರೀನಿವಾಸ್ ದಲಿತ ಸಂಘರ್ಷ ಸಮಿತಿ ನಿಯೋಗ ಸಮಾಜ ಕಲ್ಯಾಣ...

ಕಲಬುರಗಿ ಜಿಲ್ಲೆಯ ಎರಡು ಮಹತ್ವದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆರೂ.105.20 ಕೋಟಿ ಮೊತ್ತದ ಕಾಮಗಾರಿಗಳಿಗೆ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಸೆ. 3: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಮಹತ್ವದ ನೀರಾವರಿ ಯೋಜನೆಗಳಿಗೆ ಇಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಲಬುರಗಿ...

ರೈತರ ಬೆಳೆ ರಕ್ಷಣೆಗೆ ಜಲಸಂಪನ್ಮೂಲ ಸಚಿವರ ಆದ್ಯತೆ: ಎರಡು ದಿನಗಳಲ್ಲಿ ‘ಕಬಿನಿ ಕಟ್ಟು ನೀರು’ ಸಮಸ್ಯೆ ಇತ್ಯರ್ಥದ ಭರವಸೆ

ಬೆಂಗಳೂರು (ಸೆ.3) ರೈತರ ಬೆಳೆಗಳನ್ನು ಉಳಿಸಲು ಹಾಗೂ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಕಬಿನಿ ಜಲಾಶಯದಿಂದ ಕಟ್ಟು ಮಾದರಿಯಲ್ಲಿ ನೀರು ಹರಿಸುವ ಬಗ್ಗೆ ಎರಡು ದಿನಗಳಲ್ಲಿ ಗಂಭೀರ ಕ್ರಮ ವಹಿಸುವುದಾಗಿ ಜಲಸಂಪನ್ಮೂಲ ಸಚಿವರು...

ಬಹಿರಂಗ ಚರ್ಚೆಗೆ ಬರಲಿ, ಅವರ ಹಿಟ್ ಅಂಡ್ ರನ್ ಆಟ ನಡೆಯಲ್ಲ: ಕುಮಾರಸ್ವಾಮಿಗೆ ಸಚಿವ ಚಲುವರಾಯಸ್ವಾಮಿ ಸವಾಲು

ಬೆಂಗಳೂರು (ಸೆಪ್ಟೆಂಬರ್- 3): "ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ವೇಳೆ ದೆಹಲಿ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿದ್ದರೆನೋ? ನಾನು ರಾಜ್ಯದ ನೀರಾವರಿ ಸಮಸ್ಯೆಗಳನ್ನು ಚರ್ಚಿಸಲು ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದೆ" ಎಂದು ಜಲಸಂಪನ್ಮೂಲ...

ರಾಹುಲ್ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲಿಸಿ ಧ್ವನಿ ಅಡಗಿಸಲು ಸಾಧ್ಯವಿಲ್ಲ: ಡಾ. ಆನಂದ್ ಕುಮಾರ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಾಷಣ ಮಾಡಿದ ಸ್ಥಳ ಶುದ್ದೀಕರಣದ ಮೂಲಕ ನೇರವಾಗಿ ಅಸ್ಪೃಷ್ಯತೆ ಆಚರಣೆ ಮಾಡಿದ ವಿರುದ್ಧ ಧ್ವತಿ ಎತ್ತಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮೇಲೆ ಎಫ್.ಐ.ಆರ್...

ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆ ಅತ್ಯಂತ ಅಗತ್ಯ: ನಟ ಶ್ರೀನಾಥ್ಎಪಿಎಸ್ ಪಿಯು ಕಾಲೇಜು ನಲ್ಲಿ ಪ್ರತಿಭಾ ದಿನಾಚರಣೆ

ಬೆಂಗಳೂರು: ಎಪಿಎಸ್ ಪಿಯು ಕಾಲೇಜು ಆಫ್ ಆರ್ಟ್ಸ್, ಸೈನ್ಸ್ ಅಂಡ್ ಕಾಮರ್ಸ್ನ ಜ್ಞಾನ ದೇಗುಲ ಕ್ಯಾಂಪಸ್ ನಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಹಿರಿಯ ನಟ ಹಾಗೂ ಎಪಿಎಸ್ ಶಿಕ್ಷಣ ಸಂಸ್ಥೆಯ ಹಳೆಯ...

ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

ಅನ್ಯ ಉದ್ದೇಶಕ್ಕೆ ಲಾಲ್ ಬಾಗ್ ಜಾಗ ನೀಡಿಕೆ ಬಗ್ಗೆಯೂ ಪರಾಮರ್ಶೆ ವಿಧಾನಸಭೆಯಲ್ಲಿ ಮತ್ತೊಮ್ಮೆ ಚರ್ಚೆಗೂ ಅವಕಾಶ ”ಬರ ಘೋಷಣೆಯಲ್ಲಿ ತಾಂತ್ರಿಕ ಲೋಪಕ್ಕೆ ಅವಕಾಶವಿಲ್ಲ” ಈಗಾಗಲೇ 102 ತಾಲೂಕು ಘೋಷಣೆ; ಇನ್ನಷ್ಟು ತಾಲೂಕುಗಳ ಪರಿಶೀಲನೆ ಮುಂದುವರಿಕೆ ಕೇಂದ್ರ ತಂಡದ ಮುಂದೆ...

ಅಕ್ರಮಗಳಿಂದ ಸರಕಾರಕ್ಕೆ ಅತ್ಯಂತ ದೊಡ್ಡ ಮುಜುಗರ ಆಗಿತ್ತು ಅನಿವಾರ್ಯವಾಗಿದ್ದ ನಾಗೇಂದ್ರ ರಾಜೀನಾಮೆ: ಎನ್.ರವಿಕುಮಾರ್

ಬೆಂಗಳೂರು: ಸಚಿವ ನಾಗೇಂದ್ರರ ರಾಜೀನಾಮೆ ಅನಿವಾರ್ಯವಾಗಿತ್ತು ಎಂದು ವಿಧಾನ ಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ...

ಪ್ರತಿಭಾವಂತ ವಿದ್ಯಾರ್ಥಿಗಳೇ ನಮ್ಮ ಬೆಂಗಳೂರಿನ ಹೆಮ್ಮೆ-ಭವಿಷ್ಯ: ಕೃಷ್ಣ ಬೈರೇಗೌಡ

• ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ನಮ್ಮೂರು ಹೆಮ್ಮೆ ಪೌರ ಸನ್ಮಾನ”• ಕಾರ್ಯಕ್ರಮದಲ್ಲಿ 10ನೇ-12ನೇ 181 ವಿದ್ಯಾರ್ಥಿಗಳಿಗೆ ಗೌರವ• ಎಲ್ಲಾ ವಿದ್ಯಾರ್ಥಿಗಳಿಗೂ ಪಾರಿತೋಷಕ ಪ್ರಮಾಣಪತ್ರ• 625 ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಉಡುಗೊರೆ ಬೆಂಗಳೂರು:ಅಗಸ್ಟ್,29: ಪ್ರತಿಭಾವಂತ ವಿದ್ಯಾರ್ಥಿಗಳು-...

ಬಿಜೆಪಿ ಕಚೇರಿಯೇ ನ್ಯಾಯಾಲಯವಲ್ಲ, ನಾಗೇಂದ್ರ ಮೇಲಿನ ಆರೋಪ ಕೇವಲ ಷಡ್ಯಂತ್ರ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆಕ್ರೋಶ

ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಬಿಜೆಪಿ ನಾಯಕರ...

ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ವರ್ಷಗಳ‌ ಕಾಲ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಮತ್ತು ದಕ್ಷಿಣ ಭಾರತದ ಡೆಪ್ಯಟಿ ವಾಣಿಜ್ಯ ಕಮಿಷನರ್ ಆಗಿದ್ದ ಚಂದ್ರು ಅಯ್ಯರ್ ಅವರ ನಾಲ್ಕು ವರ್ಷಗಳ ಸೇವಾವಧಿಯಲ್ಲಿ ಕರ್ನಾಟಕ ಮತ್ತು ಬ್ರಿಟನ್...

ಶಿಕ್ಷಕರ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ

ಬೆಂಗಳೂರು, ಆ.28: ಸೆಪ್ಟೆಂಬರ್ 5ರಂದು ಆಯೋಜಿಸಲಾಗಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಿದ್ಧತೆ ಕುರಿತು ಇಂದು ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು...

ವಿಬಿಜಿ ರಾಮ್ ಜಿ: ಬೆಂಗಳೂರು ದಕ್ಷಿಣ, ಹಾಸನ, ಚಿಕ್ಕಮಗಳೂರು, ಧಾರವಾಡ, ಬಾಗಲಕೋಟೆ ಪ್ರಗತಿ ಪರಿಶೀಲನೆ

ಗ್ರಾಮೀಣ ಕುಡಿವ ನೀರು ಯೋಜನೆಗೆ ಅರಣ್ಯ ಅನುಮತಿಗೆ ಪ್ರಯತ್ನ: ಈಶ್ವರ ಖಂಡ್ರೆ ಬೇಡಿಕೆಗೆ ಪ್ರತಿಯಾಗಿ ಉದ್ಯೋಗ ನೀಡಿ: ಸಿಇಓ, ಪಿಡಿಓಗಳಿಗೆ ಈಶ್ವರ ಖಂಡ್ರೆ ಸೂಚನೆ ಬೆಂಗಳೂರು, ಆ.28: ರಾಜ್ಯದ 101 ತಾಲೂಕಿನಲ್ಲಿ ಬರಪರಿಸ್ಥಿತಿ ಇದ್ದು, ಗ್ರಾಮೀಣ...

ರಾಯಚೂರು ಐ.ಐ.ಐ.ಟಿ.ಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು, ರಾಯಚೂರಿನ ಐಐಐಟಿ ಕ್ಯಾಂಪಸ್ಸಿನಲ್ಲಿ ₹12 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ...

ಸಂವಿಧಾನ ಕೇವಲ ಪುಸ್ತಕವಲ್ಲ; ಸಮಾನತೆ,ಸ್ವಾತಂತ್ರ್ಯ, ಸಹಬಾಳ್ವೆ ಮತ್ತು ಸಾಮಾಜಿಕ ನ್ಯಾಯದ ಜೀವಂತ ಆಶಯ;ವಿಸಿಕೆ ಸಂಸದ ತೊಲನ್ ತಿರುಮಾವಳವನ್

ವಿ.ಪಿ.ಸಿಂಗ್, ಕರ್ಪೂರಿ ಠಾಕೋರ್ ಪ್ರಶಸ್ತಿ ಪ್ರಧಾನ, ತೊಡರುಬಳ್ಳಿ ಕೃತಿ ಜನಾರ್ಪಣೆ. ಬೆಂಗಳೂರು ಆಗಸ್ಟ್ 25; ಸಂವಿಧಾನವೆಂಬುದು ಕೇವಲ ಪುಸ್ತಕವಲ್ಲ; ಅದು ಸಮಾನತೆ, ಸ್ವಾತಂತ್ರ್ಯ, ಸಹಬಾಳ್ವೆ ಮತ್ತು ಸಾಮಾಜಿಕ ನ್ಯಾಯದ ಜೀವಂತ ಆಶಯ. ಜಾತ್ಯಾತೀತತೆ, ಬಹುತ್ವ...

ಉನ್ನತ ಶಿಕ್ಷಣ ಪಡೆಯಲು ಅನುವಾಗುವಂತೆ ಸರ್ಕಾರಿ ಶಾಲಾ-ಕಾಲೇಜುಗಳ ಎಲ್ಲ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿವೇತನ: ಬಸವರಾಜ ರಾಯರಡ್ಡಿ

ಬೆಂಗಳೂರು : ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 12ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ...

ರಾಜೀವ್‌ ಗಾಂಧಿ, ದೇವರಾಜ ಅರಸು ಅವರ ಆದರ್ಶಗಳನ್ನು ಯುವಜನತೆಗೆ ಹೆಚ್ಚೆಚ್ಚು ಪರಿಚಯಿಸಬೇಕು: ಸಿದ್ದರಾಮಯ್ಯ

ಬೆಂಗಳೂರು, ಆ. 20: ಮುತ್ಸದ್ದಿ ನಾಯಕರಾದ ರಾಜೀವ್‌ ಗಾಂಧಿ ಮತ್ತು ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ ಮತ್ತು ಸಮಸಮಾಜ ನಿರ್ಮಾಣಕ್ಕೆ ನೀಡಿದ ಮಹತ್ವದ ಕೊಡುಗೆಗಳು ಸ್ಮರಣೀಯ. ಇಬ್ಬರು ಮಹಾನ್‌ ನಾಯಕರ ಜನ್ಮದಿನ...

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇನ್ನಿಲ್ಲ

ಬೆಂಗಳೂರು: ತಿಪಟೂರು ಕ್ಷೇತ್ರದ ಮಾಜಿ ಶಾಸಕರು ಮತ್ತು ರಾಜ್ಯದ ಮಾಜಿ ಶಿಕ್ಷಣ ಸಚಿವರೂ ಆದ ಶ್ರೀ ಬಿ.ಸಿ.ನಾಗೇಶ್ (65 ವರ್ಷ) ಅವರು ಇಂದು ರಾತ್ರಿ 9 ಗಂಟೆಗೆ ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ...

ಗ್ರಾಮೀಣ ಕುಡಿಯುವ ನೀರಿನ ವ್ಯವಸ್ಥೆ ಬಲಪಡಿಸಲು ಆಡಳಿತದ ಪಾತ್ರ ಮಹತ್ವದ್ದು: 9 ಜಿಲ್ಲೆಗಳಲ್ಲಿ ಅಧ್ಯಯನ

ಆರ್ಥಿಕ ಸುಸ್ಥಿರತೆ ಹಾಗೂ ಸಮುದಾಯದ ಪಾಲ್ಗೊಳ್ಳುವಿಕೆಗೆ ಒತ್ತು ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಹಾಗೂ ದೀರ್ಘಕಾಲಿಕವಾಗಿ ಒದಗಿಸುವ ನಿಟ್ಟಿನಲ್ಲಿ ಆಡಳಿತದ ಪಾತ್ರ, ಆರ್ಥಿಕ ಸುಸ್ಥಿರತೆ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆ...

ಮಹಿಳೆಯರಿಗೆ ಪ್ರಾತಿನಿಧ್ಯ ನಿರಾಕರಣೆ, ಆರ್‌ಎಸ್‌ಎಸ್‌ ವಿರುದ್ಧ ಹಿಂಬಾಗಿಲಿನ ಷಡ್ಯಂತ್ರ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ರಾಜ್ಯದ ಮಹಿಳೆಯರಿಗೆ ಮಾಡಿದ ಅಪಮಾನ: ಬಿ.ವೈ. ವಿಜಯೇಂದ್ರ ಬೆಂಗಳೂರು: ತಾಯಿ ಭುವನೇಶ್ವರಿ ಪ್ರತಿಮೆ ಮುಂದೆ ಭಾರತೀಯ ಜನತಾ ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ನಡೆಸಿದ ಪ್ರತಿಭಟನೆಯ...

ದೇವರಾಜ ಅರಸು ಪ್ರಶಸ್ತಿಗೆ ಪ್ರೊ.ಪಿ.ವಿ.ನಂಜರಾಜ ಅರಸು ಆಯ್ಕೆ: ಸಚಿವ ಶಿವರಾಜ್.ಎಸ್.ತಂಗಡಗಿ

ಬೆಂಗಳೂರು: 2026–27ನೇ ಸಾಲಿನ ‘ಡಿ.ದೇವರಾಜು ಅರಸು ಪ್ರಶಸ್ತಿ’ಗೆ ಪ್ರೊ.ಪಿ.ವಿ.ನಂಜರಾಜ ಅರಸು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ...

ಸ್ವಾತಂತ್ರ್ಯ ದಿನಾಚರಣೆದಂದು ಧ್ವಜಾರೋಹಣ ನಡೆಸುವ ನೆಪದಲ್ಲಿ ಮದರಸ ವಿದ್ಯಾರ್ಥಿಗಳ ಪುಂಡಾಟ, ಕಳ್ಳತನ; ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್.ಐಆರ್ ದಾಖಲು.

ಮತ್ತೆ ಮದರಸ ವಿದ್ಯಾರ್ಥಿಗಳ ಪುಂಡಾಟಆರೋಪಿಗಳ ಬಂಧನಕ್ಕೆ ಮುಂದಾಗದ ಪೊಲೀಸರು ಬೆಂಗಳೂರು: ಜಾಮೀಯಾ ಮೊಹಮ್ಮದಿಯಾ ಮನ್ಸೂರ ಮದರಸದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಮತ್ತೊಮ್ಮೆ ಪುಂಡಾಟ ಮೆರೆದಿದ್ದು, ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದಂದು ಥಣಿಸಂದ್ರದಲ್ಲಿ ಮಸೀಹ ಅಹ್ಮದ್ ಎಂಬುವವರಿಗೆ...

ದೇಶಭಕ್ತಿಯ ಪಾಠ ಹೇಳುವ ಮುನ್ನ ಬಿಜೆಪಿ ತನ್ನ ವೈಚಾರಿಕ ಮಾತೃಸಂಸ್ಥೆಯ ಇತಿಹಾಸವನ್ನು ನೋಡಲಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು, ಆಗಸ್ಟ್ 13, 2026:‘ಹರ್ ಘರ್ ತಿರಂಗಾ’ ಅಭಿಯಾನವನ್ನು ದೇಶಾದ್ಯಂತ ನಡೆಸಲು ಮುಂದಾಗಿರುವ ಬಿಜೆಪಿಯು ಮೊದಲು ತನ್ನ ವೈಚಾರಿಕ ಮಾತೃಸಂಸ್ಥೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ನ ನಾಗಪುರದ ಕೇಂದ್ರ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ...

ಮಹಿಳೆಗೆ ಸಚಿವ ಸ್ಥಾನ ನೀಡದೆ ಅವಮಾನ: ಶಶಿಕಲಾ ಜೊಲ್ಲೆ

ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದೆ ಈ ಸರ್ಕಾರ ಮಹಿಳೆಯರಿಗೆ ಅವಮಾನ ಮಾಡಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಆರೋಪಿಸಿದರು. ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ...

ಸಚಿವ ಸ್ಥಾನ ವಂಚಿತ ಶಾಸಕ ಶ್ರೀನಿವಾಸ ಮಾನೆಗೆ ಗೃಹ ಮಂಡಳಿ ನಿಗಮ ಅಧ್ಯಕ್ಷ ಸ್ಥಾನ ಗಿರಿ: ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎರಡನೇ ಅವಧಿಯ ಸಂಪುಟ ವಿಸ್ತರಣೆ ಮತ್ತು ನಿಗಮ-ಮಂಡಳಿ ಹಂಚಿಕೆಯ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಹಾಗೂ ಸಂಚಲನ ಮೂಡಿಸಿವೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಹಾನಗಲ್ ಕ್ಷೇತ್ರದ...

83 ಯೋಜನೆಗೆ ಅಸ್ತು, 6,252 ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ

30 ಸಾವಿರಕ್ಕೂ ಹೆಚ್ಚು ಉದ್ಯೋಗ, ಬಿಯಾಂಡ್ ಬೆಂಗಳೂರು ಪ್ರದೇಶದಲ್ಲಿ 69 ಯೋಜನೆಗಳು ಬೆಂಗಳೂರು: ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚುಹೆಚ್ಚು ಬಂಡವಾಳ ಸೆಳೆಯುವ ಪ್ರಯತ್ನ ಮುಂದುವರಿಸಿದ್ದು, ಬುಧವಾರ ನಡೆದ ಏಕಗವಾಕ್ಷಿ ಸಮಿತಿಯ ಸಭೆಯಲ್ಲಿ ಒಟ್ಟು 6,252...

ಸ್ವಾತಂತ್ರ್ಯ ಹಬ್ಬದ ಹಿನ್ನೆಲೆ:ಭದ್ರತೆ, ಸಂಚಾರ ನಿರ್ವಹಣೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು, ಆಗಸ್ಟ್ 12, 2026: ಆಗಸ್ಟ್ 15ರಂದು ಬೆಂಗಳೂರಿನ ಐತಿಹಾಸಿಕ ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ರಾಜ್ಯದ ಮೊದಲ ಸಾರ್ವಜನಿಕ ‘ಸ್ವಾತಂತ್ರ್ಯ ಹಬ್ಬ–2026’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ...

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್. ಪೊನ್ನಣ್ಣ – ಅಧಿಕಾರದ ಹೊಸ ಮೆಟ್ಟಿಲೇ ಅಥವಾ ರಾಜಕೀಯ ಪರೀಕ್ಷೆಯೇ?

ವಿಶೇಷ ವರದಿ :: ಅಮರೇಶಣ್ಣ ಕಾಮನಕೇರಿ ಬೆಂಗಳೂರು :ಕರ್ನಾಟಕದ ರಾಜಕೀಯ ವಲಯದಲ್ಲಿ ಇತ್ತೀಚೆಗೆ ನಡೆದ ಒಂದು ಪ್ರಮುಖ ನೇಮಕಾತಿ ರಾಜ್ಯದ ಗಮನ ಸೆಳೆದಿದೆ. ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ...

ನಶೆಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪೊಲೀಸ್‌ ಇಲಾಖೆ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಬೇಕು: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಆಗಸ್ಟ್‌ 11:ಕರ್ನಾಟಕವನ್ನು ನಶೆಮುಕ್ತ ರಾಜ್ಯವನ್ನಾಗಿಸುವ ಮುಖ್ಯಮಂತ್ರಿ ಅವರ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ರಾಜ್ಯದ ಪೊಲೀಸ್‌ ಇಲಾಖೆಯ ಮೇಲಿದೆ. ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಪರಿಣಾಮಕಾರಿ...

ಆ.14ರಂದು ಲಹರಿ ಅಡ್ವೊಕೇಟ್ಸ್ ಫೋರಂ ವತಿಯಿಂದ ರಕ್ತದಾನ ಶಿಬಿರ

ಬೆಂಗಳೂರು, ಆಗಸ್ಟ್ 11(ಕರ್ನಾಟಕ ವಾರ್ತೆ): ಸ್ವಯಂಪ್ರೇರಿತ ರಕ್ತದಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಜೀವ ಉಳಿಸುವ ಮಾನವೀಯ ಕಾರ್ಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಲಹರಿ ಅಡ್ವೊಕೇಟ್ಸ್ ಫೋರಂ ವತಿಯಿಂದ ಆಗಸ್ಟ್ 14ರಂದು...

ರೈತರ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ – ತಕ್ಷಣ ಬರಪೀಡಿತ ರಾಜ್ಯವೆಂದು ಘೋಷಿಸಿ ಎಕರೆಗೆ ₹50,000 ಪರಿಹಾರ ನೀಡಿ: ಎನ್. ರವಿಕುಮಾರ್ ಅವರ ಆಗ್ರಹ..

ಬೆಂಗಳೂರು, ಆಗಸ್ಟ್ 11: ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ರಾಜ್ಯದ ರೈತರು ಆತ್ಮಹತ್ಯೆಯ ಅಂಚಿಗೆ ತಲುಪಿದ್ದಾರೆ. ಕೂಡಲೇ ಕರ್ನಾಟಕವನ್ನು ಬರಪೀಡಿತ ರಾಜ್ಯವೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಎಕರೆಗೆ ₹50,000 ಪರಿಹಾರ ನೀಡಬೇಕು...

ಮನುಷ್ಯಳೇ ಅಲ್ಲದ ಸುಂದರಿ ಜೊತೆ ಮಾಡಬಾರದ್ದೆಲ್ಲಾ ಮಾಡಿ 2 ಲಕ್ಷ ಕಳಕೊಂಡ ಬೆಂಗಳೂರು ಯುವಕ

ಬೆಂಗಳೂರು: ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ ಎನ್ನುವ ಮಾತಿದೆ. ಅದರಲ್ಲಿಯೂ ಡೇಟಿಂಗ್​ ಆಯಪ್​, ಸೈಬರ್​ ಕ್ರೈಮ್​ಗಳಲ್ಲಿ ಮೋಸ ಹೋಗುವವರು ಹೈಲಿ ಎಜುಕೇಟೆಡ್​ ಎನ್ನುವವರೇ ಎನ್ನುವುದು ಮಾತ್ರ ಸೋಜಿಗ. ಡೇಟಿಂಗ್​...

ಕೃಷಿ ಪದವೀಧರರ ಆಕ್ರೋಶ: ವಿವಾದಾತ್ಮಕ ಕೆಇಎ ಪರೀಕ್ಷೆ ರದ್ದುಪಡಿಸುವಂತೆ ಎನ್. ರವಿ ಕುಮಾರ್ ಆಗ್ರಹ

ಬೆಂಗಳೂರು:ರಾಜ್ಯದ ಐಸಿಎಆರ್ (ICAR) ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯಗಳ ಪದವೀಧರರ ಕೃಷಿ ಅಧಿಕಾರಿ ನೇಮಕಾತಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕೂಡಲೇ ವಿವಾದಾತ್ಮಕ ಮಾರ್ಗಸೂಚಿಯನ್ನು ಹಿಂಪಡೆದು ಕೆಇಎ (KEA) ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು...

ಬೆಂಗಳೂರು ಪೇಟೆಯ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ : ಕೃಷ್ಣ ಬೈರೇಗೌಡ

ಬೆಂಗಳೂರು, ಆಗಸ್ಟ್-03: ಬೆಂಗಳೂರು ಪೇಟೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ಬಾರಿಗೆ 'ಫೈರ್ ಹೈಡ್ರೆಂಟ್' ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇದರಿಂದ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ತ್ವರಿತವಾಗಿ ಬೆಂಕಿ ನಂದಿಸುವ ಕಾರ್ಯ...

ಹೈಕೋರ್ಟ್ ಆದೇಶದಂತೆ ಕೆ.ಆರ್. ಮಾರುಕಟ್ಟೆ ಬಳಿಯ ಅನಧಿಕೃತ ಪಾದಚಾರಿ ಮಾರ್ಗ ರಚನೆಗಳ ತೆರವು ಕಾರ್ಯಾಚರಣೆಗೆ ಹಸಿರು ನಿಶಾನೆ

ಬೆಂಗಳೂರು:ಮೈಸೂರು ರಸ್ತೆ ಫ್ಲೈಓವರ್ ಕೆಳಗಿನ ಕೆ.ಆರ್. ಮಾರುಕಟ್ಟೆಯ ಪಾದಚಾರಿ ಮಾರ್ಗದಲ್ಲಿರುವ ಅನಧಿಕೃತ ಅಂಗಡಿ ರಚನೆಗಳನ್ನು ತೆರವುಗೊಳಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೃಹತ್ ಬೆಂಗಳೂರು ಪ್ರಾಧಿಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿವೆ. ಡಬ್ಲ್ಯೂ.ಪಿ....

ಮುಂಬೈ ರೋಡ್ ಶೋ: 2ನೇ ದಿನ 7 ಕಂಪನಿಗಳೊಂದಿಗೆ ಮಾತುಕತೆ

ರಾಜ್ಯದಲ್ಲಿ ಸಿಪ್ಲಾದಿಂದ ₹200 ಕೋಟಿ ರಾಕೆಟ್ ಇಂಡಿಯಾದಿಂದ ₹100 ಕೋಟಿ ಹೂಡಿಕೆ ಬೆಂಗಳೂರು: ಔಷಧ ತಯಾರಿಕೆಗೆ ಹೆಸರಾಗಿರುವ ಸಿಪ್ಲಾ ಕಂಪನಿಯು ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ತನ್ನ ತಯಾರಿಕಾ ಘಟಕದ ಸಾಮರ್ಥ್ಯ ವಿಸ್ತರಣೆಗೆ 200 ಕೋಟಿ ರೂ. ಮತ್ತು...

ವರದಾನವಾದ ‘ಉದ್ಯೋಗ ಖಾತರಿ’ ಹಾಗೂ ‘ವಿಬಿ-ಗ್ರಾಂ ಜಿ’ – ಕೃಷಿ, ಜಲಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿಗೆ ಹೊಸ ಚೈತನ್ಯ

​ರೂ. 9,429.20 ಕೋಟಿ ಅನುದಾನದೊಂದಿಗೆ ಬರದ ಸವಾಲಿಗೆ ಸಮಗ್ರ ಪರಿಹಾರ - ಡಾ. ಶಾಲಿನಿ ರಜನೀಶ್ ​ಬೆಂಗಳೂರು, ಜುಲೈ ‌30, (ಕರ್ನಾಟಕ ವಾರ್ತೆ) : ಕರ್ನಾಟಕವು ದೇಶದಲ್ಲೇ ಎರಡನೇ ಅತಿ ಹೆಚ್ಚು ಬರಪೀಡಿತ ಪ್ರದೇಶಗಳನ್ನು ಹೊಂದಿರುವ...

ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಪರ್ಶ್‌ ಆಸ್ಪತ್ರೆಗೆ ಜಾಗತಿಕ ಮನ್ನಣೆ: ವಿಶ್ವದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಐಎಫ್‌ಇಎಂ ಗೋಲ್ಡ್‌ ಲೆವಲ್‌ ಪ್ರಮಾಣ ಪತ್ರದ ಪಡೆದ ಹೆಗ್ಗಳಿಕೆ

ಬೆಂಗಳೂರು: ತುರ್ತು ಚಿಕಿತ್ಸಾ ವಿಭಾಗದಲ್ಲಿ ಜಾಗತಿಕ ಮಟ್ಟದ ಅತ್ಯನ್ನತ ಗುಣಮಟ್ಟಗಳ ಮಾನದಂಡ ಹೊಂದಿರುವ ಹಿನ್ನೆಲೆಯಲ್ಲಿ ಹೆಣ್ಣೂರು ಸ್ಪರ್ಶ್‌ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ವಿಶ್ವದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಐಎಫ್‌ಇಎಂ ಗೋಲ್ಡ್‌ ಲೆವಲ್‌...

ವಿಶ್ವದೀಪ ಟ್ರಸ್ಟ್ ವತಿಯಿಂದ ‘ನಾಟ್ಯೋತ್ಸವ ಪ್ರಸ್ತುತಿ-2’ ಸಾಂಸ್ಕೃತಿಕ ಸಂಭ್ರಮ

ಬೆಂಗಳೂರು: ವಿಶ್ವದೀಪ ಟ್ರಸ್ಟ್ (ರಿ) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಸಹಯೋಗದೊಂದಿಗೆ ‘ನಾಟ್ಯೋತ್ಸವ ಪ್ರಸ್ತುತಿ-2’ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ವೈಭವದಿಂದ ಬೆಂಗಳೂರಿನಲ್ಲಿ ಜರುಗಿತು. ನಾಗಸಂದ್ರ ಶ್ರೀ ಸಾಯಿಬಾಬಾ ದೇವಸ್ಥಾನ ಆವರಣದಲ್ಲಿ...

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಫೈರ್ ಹೈಡ್ರಂಟ್ ಅಳವಡಿಕೆ: ದಿನೇಶ್ ಗುಂಡೂರಾವ್

ಬೆಂಗಳೂರು: ಟ್ಯಾಂಕ್ ಬಂಡ್ ರೋಡ್, ಆರ್ ಟಿ ಸ್ಟ್ರೀಟ್ ವೈಟ್ ಟ್ಯಾಪಿಂಗ್ ರಸ್ತೆ, ಈಜಿ ಶೌಚಾಲಯಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದಗಾಂಧಿನಗರ ಶಾಸಕರಾದ ದಿನೇಶ್ ಗುಂಡೂರಾವ್ ಗಾಂಧಿನಗರ ಹಾಗೂ ಮೆಜೆಸ್ಟಿಕ್ ಪ್ರದೇಶವು ನಗರದ ಅತ್ಯಂತ...

ಛಾಯಾಗ್ರಾಹಕರು ಎಲೆ ಮರೆಕಾಯಿಯಂತೆ ಇದ್ದಾರೆ : ಚಲನಚಿತ್ರ ನಟ ಶ್ರೀಮುರುಳಿ

ಬೆಂಗಳೂರು, ಜುಲೈ 03 : ಛಾಯಾಗ್ರಾಹಕರ ಕೆಲಸ ಸವಾಲಿನ ಕೆಲಸವಾಗಿದ್ದು, ಎಲೆ ಮರೆಕಾಯಿಯಂತೆ ಕೆಲಸ ನಿರ್ವಹಿಸುತ್ತಾರೆ ಎಂದು ಖ್ಯಾತ ಕನ್ನಡ ಚಲನಚಿತ್ರ ನಟ ಶ್ರೀಮುರುಳಿ ತಿಳಿಸಿದರು. ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಾರ್ತಾ...

ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್‌ಐಆರ್‌ಗಳನ್ನು ಕಡ್ಡಾಯವಾಗಿ ಹಿಂಪಡೆಯಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಸತ್ಯಾಗ್ರಹ 

ಬೆಂಗಳೂರು, ಆ.3: ದೆಹಲಿಯಲ್ಲಿ ನೀಟ್ ಅಕ್ರಮ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು (ಎಫ್ ಐ ಆರ್) ಕಡ್ಡಾಯವಾಗಿ ಹಿಂಪಡೆಯಬೇಕೆಂದು ಒತ್ತಾಯಿಸಿ  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್...

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಡಿ ಕೆ ಶಿವಕುಮಾರ್

ಜವಾಬ್ದಾರಿಯುತ AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ ಎಐ ಮೂಲಕ ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಗಳಲ್ಲಿ ಪರಿವರ್ತನೆ ಗೂಗಲ್ ಅತ್ಯದ್ಭುತ ಪಾಲುದಾರ ಬೆಂಗಳೂರು, ಜು. 14: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ...

ವಾಹನ ಕೆಟ್ಟು ನಿಂತ ಹಿನ್ನೆಲೆ: ಕಾಮಾಕ್ಷಿಪಾಳ್ಯದಲ್ಲಿ ಸಂಚಾರ ದಟ್ಟಣೆ, ವಾಹನ ಸವಾರರಿಗೆ ಪೊಲೀಸ್ ಇಲಾಖೆ ಸಲಹೆ

ಬೆಂಗಳೂರು: ವಿಕ್ಟೋರಿಯಾ ಥಿಯೇಟರ್ ಸಮೀಪದ ಕಾಮಾಕ್ಷಿಪಾಳ್ಯ ಪ್ರದೇಶದಲ್ಲಿ ವಾಹನವೊಂದು ಕೆಟ್ಟು ನಿಂತಿರುವ ಹಿನ್ನೆಲೆಯಲ್ಲಿ ನಗರದ ಕಡೆಗೆ ಸಾಗುವ ರಸ್ತೆಯಲ್ಲಿ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಕಾರಣದಿಂದ ವಾಹನಗಳ ಸಾಲು ಉಂಟಾಗಿದ್ದು, ನಗರ ಭಾಗದತ್ತ ತೆರಳುವ...

ಕೆಬಿಜೆಎನ್‌ಎಲ್ ಎಂಡಿಗಳ ನಿವೃತ್ತ ಪಿಎ ಬೂದಿಹಾಳಮಠ ಮಗನಿಂದ ವಂಚನೆ: ಕೋಟ್ಯಂತರ ರೂ. ಹಣ ಪಡೆದು ಗುತ್ತಿಗೆದಾರರಿಗೆ ಟೋಪಿ!

ಬೆಂಗಳೂರು: ರಾಜ್ಯದಲ್ಲಿ ಕಾಮಗಾರಿಗಳ ಬಿಲ್ ಪಾವತಿಯಾಗದೆ ಕಂಗಾಲಾಗಿರುವ ಗುತ್ತಿಗೆದಾರರಿಗೆ, ಈಗ ಮಧ್ಯವರ್ತಿಗಳ ಕಾಟವೂ ಹೆಚ್ಚಾಗಿದ್ದು, ಇದೀಗ ಕೆಬಿಜೆಎನ್‌ಎಲ್ (KBJNL) ನಿವೃತ್ತ ಅಧಿಕಾರಿಯೊಬ್ಬರ ಪುತ್ರ, ಬಿಲ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ಪಡೆದು...

ಸತತ ಮೂರು ಬಾರಿ ಗರ್ಭಪಾತದ ಬಳಿಕ ಜನಿಸಿದ್ದ 0.6 ಕೆಜಿ ಶಿಶುವಿನ ಯಶಸ್ವಿ ಆರೈಕೆ

ಬೆಂಗಳೂರು: ಮೂರು ಬಾರಿ ಸತತ ಗರ್ಭಪಾತ ಹಾಗೂ ಅತೀ ಕಡಿಮೆ ಪ್ಲೇಟ್‌ಲೆಟ್‌ ಸಮಸ್ಯೆಯಿಂದಾಗಿ ತಾಯಿಯಾಗುವ ಆಸೆಯನ್ನೇ ಕಳೆದುಕೊಂಡಿದ್ದ ಹಾಸನದ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಮಾಡಿಸುವಲ್ಲಿ ಸ್ಪರ್ಶ್‌ ಆಸ್ಪತ್ರೆ ಯಶವಂತಪುರದ ವೈದ್ಯರು ಯಶಸ್ವಿಯಾಗಿದ್ದಾರೆ.ಅಲ್ಲದೆ, ಜನನದ...

​ರಾಜಕೀಯ ರಣತಂತ್ರದ ‘ಕನಕಪುರ ಬಂಡೆ’: ಅಧಿಕಾರದ ಶಿಖರದವರೆಗಿನ ಕಠಿಣ ಪಯಣ

​ಬೆಂಗಳೂರು: ರಾಜಕೀಯ ಎಂದರೆ ಸುಮ್ಮನೆ ಸಿಗುವ ಅಧಿಕಾರವಲ್ಲ, ಅದೊಂದು ಕಠಿಣ ತಪಸ್ಸು ಎಂಬುದಕ್ಕೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನವೇ ಸಾಕ್ಷಿ. 'ಕನಕಪುರ ಬಂಡೆ' ಎಂದೇ ಕರೆಯಲ್ಪಡುವ ಇವರು, ಕರ್ನಾಟಕದ ರಾಜಕಾರಣದಲ್ಲಿ ಅಪ್ರತಿಮ...

ಮಾರ್ಚ್ 31ರಂದು ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು, ಮಾ.29 :-ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ 2023, 2024 ಹಾಗೂ 2025ನೇ ಸಾಲಿನ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 31 ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ...

ಚಾಲನಾ ತರಬೇತಿ ಪಡೆದಿದ್ದ 20 ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತ ಎಲೆಕ್ಟ್ರಿಕ್‌ ಆಟೋ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿರಿಗೆ ಸರ್ಕಾರದಿಂದಲೇ ಸಬ್ಸಿಡಿಯುಕ್ತ ಎಲೆಕ್ಟ್ರಿಕ್‌ ಆಟೋ ಪಡೆದುಕೊಳ್ಳಲು ಬೇಕಾದ ಸಹಾಯ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬಿ.ಪ್ಯಾಕ್‌ ಹಾಗೂ ಸಿಜಿಐ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ...