KRGRV
Monday, December 23, 2024
HomeರಾಜಕೀಯBJP 8 ಶಾಸಕ'ರು 'ಕಾಂಗ್ರೆಸ್ ಪಕ್ಷ'ಕ್ಕೆ ಸೇರ್ಪಡೆ: ಶಾಸಕ ಎಸ್.ಟಿ.ಸೋಮಶೇಖರ್ ಸ್ಪೋಟಕ ಹೇಳಿಕೆ

BJP 8 ಶಾಸಕ’ರು ‘ಕಾಂಗ್ರೆಸ್ ಪಕ್ಷ’ಕ್ಕೆ ಸೇರ್ಪಡೆ: ಶಾಸಕ ಎಸ್.ಟಿ.ಸೋಮಶೇಖರ್ ಸ್ಪೋಟಕ ಹೇಳಿಕೆ

ಬೆಂಗಳೂರು: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಕರ್ನಾಟಕ ಮೂರು ವಿಧಾನಸಭಾ ಉಪ ಚುನಾವಣೆಯ ಹೊತ್ತಿನಲ್ಲೇ ಸ್ಪೋಟಕ ಹೇಳಿಕೆಯನ್ನು ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್ ಅವರು ಬೆಂಗಳೂರು ನಗರದ ಇಬ್ಬರು ಶಾಸಕರು ಸೇರಿದಂತೆ 8 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳುವುದಾಗಿ ತಿಳಿಸಿದರು.

ಅಂದಹಾಗೇ ಇಂದು ತೀವ್ರ ಕುತೂಹಲ ಮೂಡಿಸಿದ್ದಂತ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಮೂಲಕ ಸೈನಿಕನಿಗೆ ಟಕ್ಕರ್ ಕೊಡಲು ಉಭಯ ನಾಯಕರು ಸಜ್ಜಾಗಿದ್ದಾರೆ.

ಹೆಚ್ಚಿನ ಸುದ್ದಿ