KRGRV
Monday, December 23, 2024
Homeಜಿಲ್ಲಾ ಸುದ್ದಿಗಳುಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನ ಭೇಟಿ ಮಾಡಿದ ಹೆಚ್.ಡಿ.ಕೆ

ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನ ಭೇಟಿ ಮಾಡಿದ ಹೆಚ್.ಡಿ.ಕೆ

ನವದೆಹಲಿ : ಡಿಸೆಂಬರ್ :22: ಇಂದು ಬೆಳಗ್ಗೆ ದೆಹಲಿಯಲ್ಲಿ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನು ಮಾಜಿ ಸಿಎಂ ಹೆಚ್ .ಡಿ.ಕುಮಾರಸ್ವಾಮೀ ಭೇಟಿ ಮಾಡಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ದೀರ್ಘ ಸಮಾಲೋಚನೆ ನಡೆಸಿದರು. ಕರ್ನಾಟಕದ ಒಳಿತಿಗಾಗಿ ಸದಾ ಕೇಂದ್ರ ಸರಕಾರದ  ಬೆಂಬಲ ಇರುತ್ತದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

 ಜೆಡಿಎಸ್ -ಬಿಜೆಪಿ ಮೈತ್ರಿ ಸೇರಿ ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಉಭಯ ನಾಯಕರು  ಚರ್ಚೆ ನಡೆಸಿದ್ದೇನೆ ಎಂದು H.D.ಕುಮಾರಸ್ವಾಮೀ ತಿಳಿಸಿದರು.

ಹೆಚ್ಚಿನ ಸುದ್ದಿ