ರಿಯಲ್ ಮಿ ಜಿಟಿ 7 ಪ್ರೊ ಭಾರತದ ಮೊದಲ 8 ಎಲೈಟ್ ಫ್ಲ್ಯಾಗ್ ಶಿಪ್ ಆಗಿದ್ದು, ಕ್ರಾಂತಿಕಾರಿ ಸ್ಟ್ರಾಪ್ ಟ್ರ್ಯಾಗನ್ 8 ಎಲೈಟ್ ಮೊಬೈಲ್ ಪ್ಲಾಟ್ ಫಾರ್ಮ್ ನಿಂದ ನಿಯಂತ್ರಿಸಲ್ಪಡುತ್ತದೆ. Antutu ನಲ್ಲಿ...
ಬೆಂಗಳೂರು: ಕೊನೆಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ 61 ವರ್ಷದ ತನ್ನ ತಂದೆಗೆ ಸ್ವತಃ ಮಗನೇ ತನ್ನ ಒಂದು ಕಿಡ್ನಿಯನ್ನು ದಾನ ಮಾಡುವ ಮೂಲಕ ಯಶಸ್ವಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಕನ್ನಿಂಗ್‌ಹ್ಯಾಮ್ ರಸ್ತೆ ಫೋರ್ಟಿಸ್...
ಮಾಲ್ ಆಫ್ ಏಷ್ಯಾದಲ್ಲಿ ಫುಡ್ ಟೆಸ್ಟಿಂಗ್ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವರು
ದೇಶದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಮಾಲ್‍ಗಳಲ್ಲಿ ‘ಆಹಾರ ಪದಾರ್ಥಗಳ ಕಲಬೆರಕೆ' ಪತ್ತೆಗೆ ಪರೀಕ್ಷಾ ಕೇಂದ್ರ ಸ್ಥಾಪನೆ
ಯಾವುದೇ ತುಪ್ಪದಲ್ಲಿ ದನ ಮಾಂಸದ ಕೊಬ್ಬಿನಾಂಶ...
ಮಂಗಳೂರು, ಅಗಸ್ಟ್ : ಪ್ರತಿವರ್ಷದ ಸಂಪ್ರದಾಯದಂತೆ ಈ ವರ್ಷವೂ ಸಮುದ್ರ ಪೂಜೆಯ ಮಂಗಳೂರಿನ ತಣ್ಣಿರು ಬಾವಿ ಕಡಲ ಕಿನಾರೆಯಲ್ಲಿ ನೆರವೇರಿಸಲಾಯಿತು. ಏಳುಪಟ್ಣ ಮೊಗವೀರ ಸಂಯುಕ್ತ ಮಹಾಸಭಾ ದ ವತಿಯಿಂದ ಪರಂಪರೆಯಂತೆ ಸಮುದ್ರ ಪೂಜೆ...
ಡಿಸೆಂಬರ್ 16 : ಉತ್ತರ, ಈಶಾನ್ಯ ಭಾರತದ ರಾಜ್ಯಗಳಲ್ಲಿ ಚಳಿಗಾಲ ಶುರುವಾಯಿತೆಂದರೆ ಹಿಮಪಾತದ ಮಧುರ ಕ್ಷಣಗಳು ಶುರುವಾಗುತ್ತವೆ. ಈಗಾಗಲೇ ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಹಿಮಾಚಲಪ್ರದೇಶ, ಸಿಕ್ಕಿಂ ಸಹಿತ ಏಳೆಂಟು ರಾಜ್ಯಗಳಲ್ಲಿ ವರ್ಷದ...
ಹಾವೇರಿ: ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ (Firecracker) ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕರಾದ ಕೆ.ಬಿ ಜಯಣ್ಣ, ಸಿ.ಜೆ...
ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...
ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಅವರು, ಖಾಸಗಿ...
ಬೆಂಗಳೂರು : ವಿಧಾನಸಭೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದರೂ, ವಿಪಕ್ಷ ನಾಯಕನನ್ನು ಆಯ್ಕೆ ಮಾಡದೆ ರಾಜ್ಯ ಬಿಜೆಪಿ ತೀವ್ರ ಮುಖಭಂಗ ಎದುರಿಸಿತ್ತು. ಇದೀಗ ಹೈಕಮಾಂಡ್ ನಾಯಕರು ಅಳೆದು ತೂಗಿ ವಿಪಕ್ಷ ನಾಯಕನ...
ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್...
ಮಿಜೋರಾಂ: ಐಜ್ವಾಲ್‌ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಬಿದ್ದಿದ್ದು, ಕನಿಷ್ಠ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಬೆಳಗ್ಗೆ...
ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ....
ಶತಮಾನಗಳಿಂದ ಬೆಳಕನ್ನೆ ಕಾಣದ ಚಂದ್ರನ ದಕ್ಷಿಣ ಧ್ರುವಕ್ಕೆ ಚಂದ್ರಯಾನ-3 ನೌಕೆಯ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳಿಸಿದ ಭಾರತವನ್ನೀಗ ವಿಶ್ವವೇ ಹಾಡಿ ಹೊಗಳುತ್ತಿದೆ. ಬಾಹ್ಯಾಕಾಶ ಯಾನದಲ್ಲಿ ಸಾಧಿಸಿದ ವಿಕ್ರಮವನ್ನು ಅಮೆರಿಕದ ನಾಸಾ,...
ಬೆಂಗಳೂರು: ಚಂದ್ರನ ಮೇಲೆ ಇಳಿದು ಇತಿಹಾಸ ಬರೆದಿರುವ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಎಲ್ಲೆಡೆ ಭಾರೀ ಪ್ರಶಂಸೆ ಕೇಳಿಬರುತ್ತಿದೆ. ಈ ನಡುವೆ ಇಸ್ರೋ ವಿಜ್ಞಾನಿಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಬೆಂಗಳೂರು ಕಚೇರಿಗೆ ಆಗಮಿಸಿದ...
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹಾತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ಯಶಸ್ಸು ಕಂಡಿದ್ದು, ನಿನ್ನೆ ಸಂಜೆ ಆರು ಗಂಟೆ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಸಾಫ್ಟ್ ಲ್ಯಾಂಡ್ ಮಾಡುವಲ್ಲಿ ನಮ್ಮ ವಿಜ್ಞಾನಿಗಳು...
ನವದೆಹಲಿ : ಇಂದು ಐತಿಹಾಸಿಕ ಚಂದ್ರಯಾನ-3 ಚಂದ್ರನ ಗುರುತೇ ಇರದಂತಹ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ, ಪ್ರಧಾನಿ ನರೇಂದ್ರ ಮೋದಿ ಅವರು 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮೂರು ದಿನಗಳ ಅಧಿಕೃತ ಭೇಟಿಯಲ್ಲಿರುವ...
ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ,...
ಬೆಂಗಳೂರು, (ಆಗಸ್ಟ್ 23): ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4...
ಮಂಡ್ಯ: ಜಿಲ್ಲೆಯ ಕೃಷ್ಣರಾಜ ಸಾಗರ (KRS) ಡ್ಯಾಂನಿಂದ ಒಂದೇ ವಾರದಲ್ಲಿ ಏಳು ಟಿಎಂಸಿ ನೀರು ಖಾಲಿಯಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಮೇರೆಗೆ ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ...
ಬೆಂಗಳೂರು, ಆ.21: ಇಂದು ರಾಜ್ಯಾದ್ಯಂತ ನಾಗರ ಪಂಚಮಿ (Naga Panchami) ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ನಾಗರ ಪಂಚಮಿ ಹಬ್ಬವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ...
ಬೆಂಗಳೂರು: ಬಿಜೆಪಿ ಹಲವು ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿ ಪಕ್ಷಕ್ಕೆ ಸೆಳೆಯುವ ತಂತ್ರ ರೂಪಿಸಿರುವ ನಡುವೆ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿದೆ. ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಈ ಸಭೆ ನಡೆಯಲಿದ್ದು,...
Kirik Keerthi: ಪತ್ರಕರ್ತ, ನಿರೂಪಕ, ಬಿಗ್‌ಬಾಸ್ ಕನ್ನಡದ ಸ್ಪರ್ಧಿ, ಸಿನಿಮಾ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಕಿರಿಕ್ ಕೀರ್ತಿ, ತಮ್ಮ ದಾಂಪತ್ಯದ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪತ್ನಿ ಅರ್ಪಿತಾ ಜತೆಗೆ...
Dutee Chand: ಭಾರತದ ವೇಗದ ಓಟಗಾರ್ತಿ ದ್ಯುತಿ ಚಂದ್, ಉದ್ದೀಪನ ಮದ್ದು ಸೇವನೆ ಮಾಡಿದ ಕಾರಣ ಅವರನ್ನು 4 ವರ್ಷಗಳ ನಿಷೇಧ ಮಾಡಲಾಗಿದೆ.
ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪರಿಣಾಮ ಭಾರತದ ಸ್ಟಾರ್...
Megha Shetty Photos: ನಟಿ ಮೇಘಾ ಶೆಟ್ಟಿ ನಟನೆ ಮತ್ತು ಸೌಂದರ್ಯದಿಂದಲೇ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಜೊತೆ ಜೊತೆಯಲಿ' ಧಾರಾವಾಹಿ ಮೂಲಕ ಅನು ಸಿರಿಮನೆ ಎಂದೇ...
ಧಾರವಾಡ : ಡ್ರಗ್ಸ್ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿದ್ದು, ಇದನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್...
ವರಮಹಾಲಕ್ಷ್ಮೀವ್ರತವನ್ನು ಸುಮಂಗಲಿಯರು ಬಹಳ ಶ್ರದ್ಧಾ ಪೂರ್ವಕವಾಗಿ ಆಚರಿಸುತ್ತಾರೆ. ಹಾಗೂ ಈ ದಿನ ಲಕ್ಷ್ಮೀ ದೇವಿಯನ್ನು ಮನೆಗೆ ಬರ ಮಾಡಿಕೊಳ್ಳಲು ಮನೆಯನ್ನು ಸುಂದರವಾಗಿ ಅಲಂಕಾರ ಮಾಡುತ್ತಾರೆ. ಯಾವ ಮನೆಯು ಸ್ವಚ್ಛವಾಗಿರುತ್ತದೆಯೋ ಆ ಮನೆಯಲ್ಲಿ ಲಕ್ಷ್ಮೀ...