KRGRV
Sunday, December 22, 2024
Home ರಾಜಕೀಯ

ರಾಜಕೀಯ

ರಾಜಕೀಯ

ಹೆಚ್ಚಿನ ಸುದ್ದಿ

ಚನ್ನಪಟ್ಟಣ ಪ್ರಚಾರ ಅಖಾಡಕ್ಕೆ ಜಮೀರ್ ಅಹಮದ್ ಖಾನ್ ಪ್ರವೇಶ

ಚನ್ನಪಟ್ಟಣ: ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚನ್ನಪಟ್ಟಣ ಉಪ ಚುನಾವಣೆ ಪ್ರಚಾರ ಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಪ್ರವೇಶ ಮಾಡಿದ್ದು ಮೂರು ದಿನಗಳ ಕಾಲ ಇಲ್ಲೇ ಠಿಕಾಣಿ...

ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್ ಗೆ ಟಿಕೆಟ್: ಡಿ.ಕೆ.ಸುರೇಶ್

ಬೆಂಗಳೂರು, ಅ.25: “ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಸುರೇಶ್ ಅವರು...

ಶಿಗ್ಗಾಂವಿಯಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು , ಅಕ್ಟೋಬರ್ 24 : ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ...

BJP 8 ಶಾಸಕ’ರು ‘ಕಾಂಗ್ರೆಸ್ ಪಕ್ಷ’ಕ್ಕೆ ಸೇರ್ಪಡೆ: ಶಾಸಕ ಎಸ್.ಟಿ.ಸೋಮಶೇಖರ್ ಸ್ಪೋಟಕ ಹೇಳಿಕೆ

ಬೆಂಗಳೂರು: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಕರ್ನಾಟಕ ಮೂರು ವಿಧಾನಸಭಾ ಉಪ ಚುನಾವಣೆಯ ಹೊತ್ತಿನಲ್ಲೇ ಸ್ಪೋಟಕ ಹೇಳಿಕೆಯನ್ನು ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಯಶವಂತಪುರ ಕ್ಷೇತ್ರದ ಶಾಸಕ...

ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಚನ್ನಪಟ್ಟಣ, ಅಕ್ಟೋಬರ್ 24: ಜನರು ಸಿ.ಪಿ.ಯೋಗೇಶ್ವರ ನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ...

MLC ಸ್ಥಾನಕ್ಕೆ ಸಿಪಿ ಯೋಗಿಶ್ವರ್ ರಾಜೀನಾಮೆ; ಬಿಜೆಪಿಯಿಂದ ಟಿಕೆಟ್ ಸಿಗದ್ದಕ್ಕೆ ಸ್ವತಂತ್ರವಾಗಿ ಸ್ಪರ್ಧೆ?

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್​ ಗೊಂದಲದ ನಡುವೆಯೇ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗಿಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು (ಅಕ್ಟೋಬರ್​ 21) ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು...

CM ಸಿದ್ದು ಗೆ ಮೂಡಾ ಚಿಂತೆ, ಸಚಿವ ರಹೀಂ ಖಾನ್ ಗೆ ಇತ್ತಾ ಕಚೇರಿಯ ರಿನೋವೇಷನ್ ಚಿಂತೆ.

ಬೆಂಗಳೂರು ::  ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರೈಸಿದೆ, ಜನರಿಗೆ ಉತ್ತಮ‌ ಆಡಳಿತ ನೀಡಿ ಜನರ ಅವಶ್ಯಕತೆಗಳಿಗೆ ಹಣ ಖರ್ಚು ಮಾಡಬೇಕಾದ ಸಚಿವರು   ವಿಧಾನಸೌ ಮತ್ತು ವಿಕಾಸಸೌಧದಲ್ಲಿರುವ ಸಚಿವರ...

ಶಾಸಕ `ಜನಾರ್ದನ ರೆಡ್ಡಿ’ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ : ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು |

ಬಳ್ಳಾರಿ : ಶಾಸಕ ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣ ಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ಕೋರ್ಟ್‌ ಬಳ್ಳಾರಿ ಪ್ರವೇಶಕ್ಕೆ...

ಸಿದ್ದರಾಮಯ್ಯ ರಾಜೀನಾಮೆ ಒತ್ತಡದ ಮಧ್ಯೆಯೇ ಕೇಳಿ ಬಂತು ಹೊಸ ಸಿಎಂ ಅಭ್ಯರ್ಥಿ ಹೆಸರು!ಹೈಕಮಾಂಡ್ ಒಲವು ಇವರ ಕಡೆಗೇ !

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂಗೆ ಶಾಕ್ ಮೇಲೆ ಶಾಕ್ . ಹೈಕೋರ್ಟ್ ಆದೇಶವನ್ನ ಜನಪ್ರತಿನಿಧಿಗಳ ನ್ಯಾಯಾಲಯ ಎತ್ತಿಹಿಡಿದಿದೆ.ಲೋಕಾಯುಕ್ತ ತನಿಖೆಗೂ ಆದೇಶ ಹೊರಡಿಸಿದೆ.ಸರ್ಕಾರ ಹಾಗೂ ರಾಜಭವನ ಸಮರದಲ್ಲಿ ಗವರ್ನರ್ ಮೇಲುಗೈ ಸಾಧಿಸಿದಂತಾಗಿದೆ.ಎಫ್‌ಐಆರ್‌ ದಾಖಲಿಸುವಂತೆ...

ಸಿಬಿಐ ಮುಕ್ತ ತನಿಖೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆಗೆ ಅನುಮತಿಯನ್ನು ಹಿಂತೆಗೆದುಕೊಂಡು ಮಹತ್ವದ ತೀರ್ಮಾನ...

ಮುಡಾ ಹಗರಣದಲ್ಲಿ `CM’ ಗೆ ಬಿಗ್ ಶಾಕ್ : ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಅರ್ಜಿ ವಜಾ!

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ...

ನಿಗಮ- ಮಂಡಳಿ ನೇಮಕ ಕಗ್ಗಂಟು | ಸಿಎಂಗಿಂತ ಡಿಸಿಎಂಗೆ ʼಡಬಲ್ ಪವರ್ʼ!

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ ನಿಗಮ ಮಂಡಳಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ ಮಾಡುವ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ʼಡಬಲ್ ಪವರ್ʼ ದೊರೆತಿರುವುದು ಪಕ್ಷದ ಕೆಲವು...

ಸಚಿವ ಎಂ.ಬಿ.ಪಾಟೀಲರಿಗೆ ಒಂದೇ ವಿಳಾಸದಲ್ಲಿ ಬೇರೆ ಬೇರೆ ಹೆಸರಿನಲ್ಲಿ 5-6 ಸೈಟ್

ಕೆಲವರನ್ನು ತೃಪ್ತಿ ಪಡಿಸಲು, ಜೇಬು ತುಂಬಿಸಲು ದೊಡ್ಡ ಸಿ.ಎ. ಸೈಟ್ ಮಂಜೂರು: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು: 5 ಎಕರೆ, 10 ಎಕರೆ ಸಿ.ಎ. ಸೈಟ್‍ಗಳನ್ನು ಕೊಟ್ಟು ಇನ್ನೊಂದು ಆಯಾಮದಲ್ಲಿ ಕೆಲವರನ್ನು ತೃಪ್ತಿ ಪಡಿಸುವ ಮತ್ತು...

ಪರಪ್ಪನ ಅಗ್ರಹಾರ ಸೆರೆಮನೆಯೇ ಅಥವಾ ಅರಮನೆಯೇ?: ಸ್ಪಷ್ಟಪಡಿಸಲು ಎನ್.ರವಿಕುಮಾರ್ ಆಗ್ರಹ

ಬೆಂಗಳೂರು: ಪರಪ್ಪನ ಅಗ್ರಹಾರ ಸೆರೆಮನೆಯೇ ಅಥವಾ ಅರಮನೆಯೇ ಎಂಬುದನ್ನು ಗೃಹ ಇಲಾಖೆ ಮತ್ತು ಗೃಹ ಸಚಿವರು ನಾಡಿನ ಜನತೆಗೆ ಸ್ಪಷ್ಟಪಡಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ...

ಮುಡಾ ಕೇಸ್‌ ಚುರುಕು ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಹೈಕೋರ್ಟ್‌ಗೆ ಸಿಐಡಿ ಅರ್ಜಿ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಸಿಎಂ ವಿರುದ್ಧ ಬಿಜೆಪಿಯಿಂದ ರಾಜೀನಾಮೆ ಒತ್ತಾಯ, ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಬೆನ್ನಲ್ಲೇ ಬಿಎಸ್‌ವೈ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಸರ್ಕಾರ...

ಕೆಪಿಸಿಸಿ ಕಚೇರಿಯಲ್ಲಿ ರಾಜೀವ ಗಾಂಧಿ, ದೇವರಾಜ ಅರಸು ಜನ್ಮದಿನಾಚರಣೆ

ಕಾಂಗ್ರೆಸ್ ಸರ್ಕಾರ ಅಸಮಾನತೆ ತೊಲಗಿಸುವ ಕಾರ್ಯಕ್ರಮ ರೂಪಿಸಿದರೆ ಬಿಜೆಪಿ ಸಹಿಸಲ್ಲ: ಸಿಎಂ ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿರುವುದರ ಹಿಂದೆ ಬಿಜೆಪಿಯವರ ಹೊಟ್ಟೆಕಿಚ್ಚು ಕೆಲಸ ಮಾಡುತ್ತಿದೆ ಬೆಂಗಳೂರು, ಆಗಸ್ಟ್‌ 20-ರಾಜೀವಗಾಂಧಿ ಹಾಗೂ ದೇವರಾಜ ಅರಸರ ಬದುಕು-...

ಸಿಎಂ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಲೋಕಾಯುಕ್ತಕ್ಕೆ ಎನ್‌.ಆರ್‌. ರಮೇಶ್‌ ಮನವಿ

ಬೆಂಗಳೂರು, ಆ.19- ಘನತೆವೆತ್ತ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ಅವರು ಲೋಕಾಯುಕ್ತ...

ಮುಡಾ ಸದ್ದಿನ ನಡುವೇ ಕುತೂಹಲ ಮೂಡಿಸಿದ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿ

ಬೆಂಗಳೂರು : ಒಂದೆಡೆ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಇದರ ನಡುವೇ ಸಚಿವ ಸತೀಶ್ ಜಾರಕಿಹೊಳಿ ಅವರು...

ಸಿಎಂ‌ ರಾಜೀನಾಮೆ ನೀಡುವಂತೆ ವಿಜಯೇಂದ್ರ ಆಗ್ರಹ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ...

ರಾಜ್ಯಪಾಲರ ನಡೆಯನ್ನು ಖಂಡಿಸಿ ಜಿಲ್ಲಾ ಉಸ್ತುವಾರಿ ಸಚಿವ . ಮುನಿಯಪ್ಪ ರವರ ನೇತೃತ್ವದಲ್ಲಿ ಪ್ರತಿಭಟನೆ.

ಅಪರ ಜಿಲ್ಲಾಧಿಕಾರಿ ಹೆಚ್. ಅಮರೇಶ್ ಅವರಿಗೆ ಮನವಿ ಪತ್ರ ನೀಡಿದ ಸಚಿವ ಮುನಿಯಪ್ಪ ಮತ್ತು ಶಾಸಕರು. ದೇವನಹಳ್ಳಿ.ಅ 19 :: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಇಂದು...

ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು, ಆ.19: “ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ...

ಅರ್ಕಾವತಿ ಪ್ರಕರಣದಲ್ಲಿ ಅವರು ಪಾರಾಗಿದ್ದರು. ಈ ಬಾರಿ ಸಿದ್ದರಾಮಯ್ಯ ಪಾರಾಗಲು ಸಾಧ್ಯವಿಲ್ಲ :: ಜಗದೀಶ ಶೆಟ್ಟರ್

ಹುಬ್ಬಳ್ಳಿ(ಆ.18): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ. ಈಗಲಾದರೂ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಂಸದ ಜಗದೀಶ ಶೆಟ್ಟ‌ರ್ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ...

ಅಡ್ಜಸ್ಟ್‌ಮೆಂಟ್‌ ರಾಜಕೀಯ ಸೇಡಿನ ರಾಜಕೀಯವಾಗಿ ಬದಲಾಗ್ತಿದೆಯಾ..?

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಆರೇಳು ತಿಂಗಳಾದ ಮೇಲೆ ಆಗ ಶಾಸಕರಾಗಿದ್ದ ಕುಮಾರಸ್ವಾಮಿಯವರು ಒಂದು ಪೆನ್‌ಡ್ರೈವ್‌ ಪ್ರದರ್ಶನ ಮಾಡಿದ್ದರು.. ರಾಜ್ಯ ಸರ್ಕಾರದ ಸಚಿವರ ಭ್ರಷ್ಟಾಚಾರದ ಸಾಕ್ಷಿಗಳು ಇದರಲ್ಲಿವೆ ಎಂದು ಹೇಳಿದ್ದರು.. ಆದ್ರೆ...

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ.ಶಿವಕುಮಾರ್

ನೆಲಮಂಗಲ, ಆ. 15: "ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಗಲಿದ್ದಾರೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ನೆಲಮಂಗಲದ ವೀರಭದ್ರೇಶ್ವರ ದೇವಾಲಯದ ಬಳಿ ಡಿಸಿಎಂ ಅವರು ಗುರುವಾರ ಹೀಗೆ...

ಕೆಲ ಸಚಿವರಿಗೆ ಕೊಕ್.? ಸಂಪುಟ ಪುನರ್ ರಚನೆ ಸಾಧ್ಯತೆ ಬಗ್ಗೆ ಸುಳಿವು ನೀಡಿದ ಸಚವರು..!

ಬೆಂಗಳೂರು: ಸಿಎಂ ಸಿದ್ದರಾಮಯ್ಯನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗುತ್ತೆ ಅನ್ನೋ ಮಾತು ಕೇಳಿ ಬಂದಿದ್ದವು. ಲೋಕಸಭೆ ಚುನಾವಣೆ ಬಳಿಕ ಸಂಪುಟದಲ್ಲಿ ಹಲವು ಬದಲಾವಣೆಗಳು ಆಗುತ್ತವೆ ಅಂತಾನೂ ಹೇಳಲಾಗ್ತಿತ್ತು. ಇದೀಗ ಸಿದ್ದರಾಮಯ್ಯ ಸಂಪುಟಕ್ಕೆ...

ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.01 ;ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿ.ಜೆ ಅಬ್ರಾಹಂ ಅವರ ದೂರಿನನ್ವಯ ಮಾನ್ಯ ಮುಖ್ಯಮಂತ್ರಿಗಳಿಗೆ ಜುಲೈ 26ರಂದು ನೀಡಿರುವ ಶೋಕಾಸ್ ನೋಟೀಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟ ಮಾನ್ಯ ರಾಜ್ಯಪಾಲರಿಗೆ...

ಬಿಜೆಪಿ-ಜೆಡಿಎಸ ಕ್ಷಮೆ ಯಾತ್ರೆ ಮಾಡಲು ಸಲಹೆ ನೀಡಿದ :: ಸಲೀಂ‌ ಹಮ್ಮದ್

ಬೆಂಗಳೂರು: ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆ ಮೂಲಕ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ‌ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರುವರೆಗೆ...

ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಸಂಭವ

ಬೆಂಗಳೂರು,ಜು.1- ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವ ಚರ್ಚೆ ಮುನ್ನಲೆಗೆ ಬಂದಿದ್ದು, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೆಸರು ಮುಂಚೂಣಿಯಲ್ಲಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವುದರಿಂದ ಸದ್ಯದಲ್ಲ...

ಸಿಂದಗಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕುಮಾರ‌ ದೇಸಾಯಿ ನೇಮಕ

ಸಿಂದಗಿ: ಕರ್ನಾಟಕ ರಾಜ್ಯ ಪ್ರಾದೇಶಿಕ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಮಹಮ್ಮದ್ ನಲಪಾಡ ರವರ ಆದೇಶ ಮೇರೆಗೆ ಸಿಂದಗಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಶ್ರೀ ಗುರುಬಸವಪ್ಪ ಸಿದ್ದಲಿಂಗಪ್ಪ ದೇಸಾಯಿ (ಕುಮಾರ...

ಪಂಚ ಕಲ್ಯಾಣ ಯೋಜನೆಗಳೆ ನಮ್ಮ ಅಭ್ಯರ್ಥಿ ಚಂದ್ರಪ್ಪನ ಗೆಲುವಿಗೆ ಶ್ರೀ ರಕ್ಷೆ ಸಚಿವ : ಕೆಹೆಚ್. ಮುನಿಯಪ್ಪ.

ಸಂವಿಧಾನ ರಕ್ಷಣೆ,ಪ್ರಜಾಪ್ರಭುತ್ವ ಉಳಿವು ಹಾಗೂ ದೇಶದಲ್ಲಿ ಶಾಂತಿ ನೆಲೆಸಲು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರಬೇಕು. ಚಿತ್ರದುರ್ಗ 12 : ಚಿತ್ರದುರ್ಗ ನಗರದಲ್ಲಿ ಮಾದಿಗ ಸಮುದಾಯದ ಮುಖಂಡರ ಸಮಾವೇಶ ವನ್ನು ಏರ್ಪಡಿಸಿದ್ದು ಮಾನ್ಯ...

ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಬಗ್ಗೆ ಕಾಳಜಿ ಇಲ್ಲ ನಿಮ್ಮ ಪರ ಧ್ವನಿ ಎತ್ತಲು ನನ್ನಗೆ ಮತ ನೀಡಿ : ಡಿಕೆ ಸುರೇಶ

ರಾಮನಗರದ ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ರಾಜ್ಯದ ಪರ ಸಂಸತನಲ್ಲಿ ಅವಕಾಶ ಮಾಡಿಕೋಡಿ ರಾಮನಗರ : ಕಳೆದ ಬಾರಿ ಮೋದಿ ಅಲೆಯ ನಡುವೆಯೂ ಪಕ್ಷ ಭೇದ ಮರೆತು ಜನರು ನನಗೆ ಆಶೀರ್ವಾದ ಮಾಡಿದ್ದರು....

ನರೇಂದ್ರ ಮೋದಿ ಅವರ ಹಿಂದಿರುವ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ...

ಪತ್ನಿಗೆ‌ ಎಂಪಿ ಟಿಕೆಟ್ ಕೈ ಕೊಟ್ಟ ಕಾಂಗ್ರೆಸ್ :: ಹುನಗುಂದ ಶಾಸಕ ವಿಜಯಾನಂದ ಆಕ್ರೋಶ

ನಮ್ಮ ಕುಟುಂಬಕ್ಕೆ ಭಾರೀ ಅನ್ಯಾಯವಾಗಿದೆ, ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ: ವಿಜಯಾನಂದ ಕಾಶಪ್ಪನವರ್ ಸಂಯುಕ್ತ ಪಾಟೀಲ್ ಯಾರು ಅನ್ನೋದು ಬಾಗಲಕೋಟೆ ಜಿಲ್ಲೆಯ ಯಾವ ಶಾಸಕನಿಗೂ ಗೊತ್ತಿಲ್ಲ, ಅವರು ತಮ್ಮನ್ನು ಕೂಡ ಯಾವತ್ತೂ ಭೇಟಿಯಾಗಿಲ್ಲ, ಅಸಲಿಗೆ...

ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ : ಸಿಎಂ ಸವಾಲು

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ ಕ್ಷೇತ್ರವಾರು 25 ಕೋಟಿಯಂತೆ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ: ಸಿ.ಎಂ ಗುತ್ತಿಗೆದಾರರ ಬಾಕಿ ಮೊತ್ತವನ್ನು ಹಂತ ಹಂತವಾಗಿ ಪೂರ್ತಿ ಪಾವತಿಸಲಾಗುವುದು: ಸಿ.ಎಂ. ಬೆಂಗಳೂರು ಫೆ...

ಗುತ್ತಿಗೆದಾರರು ರಾಜಕೀಯದಿಂದ ದೂರವಿರಿ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾರ್ಚ್. 04: ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ‌. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಮನೆ...

ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ, ಕೂಗಿದ್ದರೆ ಪೊಲೀಸರು ಕ್ರಮ ತಗೋತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಫೆ. 28: "ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹಿಮಾಚಲ ಪ್ರದೇಶಕ್ಕೆ ಪ್ರಯಾಣ ಬೆಳೆಸುವ...

ಮೂರು ಡಿಸಿಎಂ ವಿಚಾರವಾಗಿ ಎಐಸಿಸಿ ಅಧ್ಯಕ್ಷರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ, ಜ 12: “ಮೂರು ಡಿಸಿಎಂ ವಿಚಾರವಾಗಿ ಎಐಸಿಸಿ ಅಧ್ಯಕ್ಷರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಹೀಗಾಗಿ ನಾನು ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮದವರು "ಹೆಚ್ಚುವರಿ ಡಿಸಿಎಂ...

Severe drought in Karnataka : ಕರ್ನಾಟಕದಲ್ಲಿ ತೀವ್ರ ಬರಗಾಲ, ರೈತರು, ಜನರಿಗೆ ಸಂಕಷ್ಟ!

ಬೆಂಗಳೂರು: 2023 ಕರ್ನಾಟಕದಲ್ಲಿ ಅತ್ಯಂತ ಭೀಕರ ಬರಗಾಲದ ವರ್ಷವಾಗಲಿದೆ. ರಾಜ್ಯದಲ್ಲಿ 2001 ರಿಂದ ಇಲ್ಲಿಯವರೆಗೆ 16 ಬರಗಾಲದ ವರ್ಷಗಳು ದಾಖಲಾಗಿದ್ದರೂ, ಈ ಬಾರಿ ಕಳೆದ 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದೆ. ಈ...

ನೇಮಕ ಪಟ್ಟಿಯಲ್ಲಿ ಗದಗ ಜಿಲ್ಲೆಗೆ ಸಿಗದ ಸ್ಥಾನಮಾನ… bjp ಅಧ್ಯಕ್ಷ ವಿಜಯೇಂದ್ರ ವಿರುದ್ಧ ಗದಗ ಜಿಲ್ಲೆಯಲ್ಲಿ ಭುಗಲೆದ್ದ ಅಸಮಾಧಾನ.

ಗದಗ : ರಾಜ್ಯ ಬಿಜೆಪಿ ಪಕ್ಷದ ನೂತನ ಪದಾಧಿಕಾರಿಗಳ ನೇಮಕದಲ್ಲಿ ಗದಗ ಜಿಲ್ಲೆಗೆ ಸಿಗದ ಸ್ಥಾನಮಾನದಿಂದಾಗಿ ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ವಿರುದ್ಧ ತೀವ್ರ ಅಸಮಾಧನ ವ್ಯಕ್ತವಾಗುತ್ತಿದೆ.ರಾಜ್ಯ ಬಿಜೆಪಿ ಘಟಕಕ್ಕೆ ನೇಮಕ...

Karnataka Govt Holidays : 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

ಬೆಂಗಳೂರು : ಮುಂಬರುವ ವರ್ಷ 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನ (Public Holidays) ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಎಲ್ಲಾ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳು ರಜೆ ಇರಲಿವೆ....

ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನ ಭೇಟಿ ಮಾಡಿದ ಹೆಚ್.ಡಿ.ಕೆ

ನವದೆಹಲಿ : ಡಿಸೆಂಬರ್ :22: ಇಂದು ಬೆಳಗ್ಗೆ ದೆಹಲಿಯಲ್ಲಿ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನು ಮಾಜಿ ಸಿಎಂ ಹೆಚ್ .ಡಿ.ಕುಮಾರಸ್ವಾಮೀ ಭೇಟಿ ಮಾಡಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ದೀರ್ಘ...

Toilet cleaning : ಬೆಂಗಳೂರು ಶಾಲೇಲಿ ಮಕ್ಕಳಿಂದ ಟಾಯ್ಲೆಟ್‌ ಕ್ಲೀನಿಂಗ್‌ : ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು : ಡಿ. 22; ಕೋಲಾರ ಜಿಲ್ಲೆಯ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ (Manual Scavenging) ಪ್ರಕರಣ...

‘Majawadi CM has fun in private jet’ : ‘ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ, ಪ್ರೈವೇಟ್ ಜೆಟ್ ನಲ್ಲಿ ಮಜವಾದಿ ಸಿಎಂ ಮೋಜು ಮಸ್ತಿ’

ಬೆಂಗಳೂರು: ಡಿಸೆಂಬರ್.22: ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ...

ಜೆಡಿಎಸ್-ಬಿಜೆಪಿ ಮೈತ್ರಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ಮಾಡಿದ ದಳಪತಿಗಳು!

ಬೆಂಗಳೂರು: D.21: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ  ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿ  ಇಂದು ಮಾಜಿ...

Center says to be careful about Covid JN.1 strain : ಕೋವಿಡ್ JN.1 ತಳಿ ಬಗ್ಗೆ ಜಾಗರೂಕರಾಗಿರಿ ಎಂದ ಕೇಂದ್ರ; ರಾಜಸ್ಥಾನದಲ್ಲಿ 4, ಗೋವಾದಲ್ಲಿ 19 ಪ್ರಕರಣ ಪತ್ತೆ

ದೆಹಲಿ ಡಿ. 21: ದೇಶದಲ್ಲಿ ಕೋವಿಡ್ (Covid 19) ಉಪ ತಳಿ JN.1 ಪ್ರಕರಣ ಪತ್ತೆಯಾಗುತ್ತಿದ್ದು ಕೇಂದ್ರ ಆರೋಗ್ಯ ಸಚಿವಾಲಯವು (Union Health Ministry) ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜಾಗರೂಕತೆಯನ್ನು ಹೆಚ್ಚಿಸಲು...

CM Ibrahim vs HD Devegowda : ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಪ್ರಶ್ನಿಸಿ ಕಾನೂನು ಹೋರಾಟಕ್ಕಿಳಿದ ಸಿ.ಎಂ ಇಬ್ರಾಹಿಂ

ಬೆಂಗಳೂರು : ಡಿ .21: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ (HD Devegowda) ಅವರು ಮಕ್ಕಳ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗುತ್ತಿದ್ದಂತೆ, ಸಿ.ಎಂ ಇಬ್ರಾಹಿಂ (CM Ibrahim)...

No restrictions on Christmas : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಇಂದು ಕೋವಿಡ್ ಪರಿಸ್ಥಿತಿ ಕುರಿತು...

Parliament Security : ‘ಸಂಸತ್ ಭದ್ರತಾ ಲೋಪ ಆರೋಪಿಗಳನ್ನು ಪ್ರತಿಪಕ್ಷಗಳು ಬೆಂಬಲಿಸುತ್ತಿವೆ’ : ಪ್ರಧಾನಿ ಮೋದಿ ವಾಗ್ದಾಳಿ

ದೆಹಲಿ, ಡಿ.19: ಸಂಸತ್ ಭದ್ರತಾ ಲೋಪ ವಿಚಾರವಾಗಿ ಪ್ರಧಾನಿ ಮೋದಿ (Narendra Modi) ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಆರೋಪಿಗಳಿಗೆ ವಿರೋಧ ಪಕ್ಷಗಳ ಬೆಂಬಲವಿದೆ ಎಂದು ಆರೋಪಿಸಿದ ಅವರು, ಆರೋಪಿಗಳನ್ನು...

Karnataka Rains : ದಕ್ಷಿಣ ಕನ್ನಡ, ಚಿತ್ರದುರ್ಗದಲ್ಲಿ ಉತ್ತಮ, 17 ಜಿಲ್ಲೆಗಳಲ್ಲಿ ಮಳೆಯೇ ಇಲ್ಲ

ಬೆಂಗಳೂರು: ಈ ವಾರವೂ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆ. ಹಿಂದಿನ ವಾರ 6 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದರೆ, 17 ಜಿಲ್ಲೆಗಳಲ್ಲಿ ಮಳೆರಾಯನ ದರ್ಶನವೇ ಇಲ್ಲ. ಇನ್ನು 7 ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು...

ಕಾಂಗ್ರೆಸ್‌ನಲ್ಲಿ ಅಹಿಂದಾ ಫೈಟ್ ; ಸಿದ್ದರಾಮೋತ್ಸವ ಮಾದರಿಯಲ್ಲಿ ಚಿತ್ರದುರ್ಗದಲ್ಲಿ ಮತ್ತೊಂದು ಸಮಾವೇಶಕ್ಕೆ ಸಿದ್ಧತೆ

ಬೆಂಗಳೂರು, ಡಿ.17: ಲೋಕಸಭೆ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ (Congress) ಹಿಂದುಳಿದ ವರ್ಗಗಳ ನಾಯಕನ ಸ್ಥಾನಕ್ಕೆ ಪೈಪೋಟಿ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೆಂಬಲಿಗರು ಡಿಸೆಂಬರ್ 30ರಂದು ಚಿತ್ರದುರ್ಗದಲ್ಲಿ...

Vijay Diwas in India and Bangladesh: ವಿಜಯ್​ ದಿವಸ್​​: ಪಾಕಿಸ್ತಾನ ಬಗ್ಗು ಬಡಿದು ಭಾರತ ಕೀರ್ತಿ ಪತಾಕೆ ಹಾರಿಸಿದ ದಿನ

ಹೈದರಾಬಾದ್​: ಪ್ರತಿ ವರ್ಷ ಡಿಸೆಂಬರ್​ 16 ಅನ್ನು ವಿಜಯ್​ ದಿವಸ್​ ಆಗಿ ಆಚರಿಸಲಾಗುತ್ತದೆ. ಈ ದಿನದ ಮೂಲಕ 1971ರ ಪಾಕಿಸ್ತಾನದ ಮೇಲೆ ನಡೆದ ಯುದ್ಧದಲ್ಲಿ ಭಾರತದ ವಿಜಯದ ಸಂಕೇತ ಮತ್ತು ಬಾಂಗ್ಲಾದೇಶ ರಚನೆಯ...

ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ : ಕಾಕತಿ ಸಿಪಿಐ ಅಮಾನತು, ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡ

ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್​ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್...

ಲೋಕಸಭೆ ಭದ್ರತಾ ಲೋಪ : ಸಂಕಷ್ಟಕ್ಕೀಡಾದ ಮನೋರಂಜನ್ ಕುಟುಂಬಸ್ಥರು

ಮೈಸೂರು, ಡಿ.16: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ (Parliament Security Breach) ಪ್ರಕರಣ​ಕ್ಕೆ ಸಂಬಂಧಿಸಿ ಮೈಸೂರಿನ ವಿಜಯನಗರದಲ್ಲಿರುವ ಆರೋಪಿ ಮನೋರಂಜನ್ (D Manoranjan) ಕುಟುಂಬಸ್ಥರಿಗೆ ಈಗ ಸಂಕಷ್ಟ ಎದುರಾಗಿದೆ....

ಕ್ಷಮೆ ಕೇಳುವಂತಹ ಮಾತು ಆಡಿಲ್ಲ. ಚರ್ಚೆಗೆ ಸಿದ್ದ – ಜಮೀರ್ ಅಹಮದ್

ಬೆಳಗಾವಿ : ಸ್ಪೀಕರ್ ಹುದ್ದೆ ಯ ಗೌರವ ದ ಬಗ್ಗೆ ಮಾತನಾಡಿದ್ದೇನೆಯೇ ಹೊರತು ಕ್ಷಮೆ ಕೇಳುವಂತಹ ಮಾತು ಆಡಿಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.ವಿಧಾನ...

PM Modi : 450 ಪೊಲೀಸರಿಗೆ ಭೋಜನ ಕೂಟ ಆಯೋಜಿಸಿದ ಪ್ರಧಾನಿ ಮೋದಿ

ನವದೆಹಲಿ: ಜಿ 20 ಶೃಂಗಸಭೆಯನ್ನು ಯಶಸ್ವಿಗೊಳಿಸಲು ಭಾಗಿಯಾದ ಪ್ರತಿಯೊಬ್ಬರ ಕೊಡುಗೆಯನ್ನು ಗುರುತಿಸುವ ಪ್ರಯತ್ನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಭೋಜನವನ್ನು ಮಾಡುವ ಸಾಧ್ಯತೆಯಿದೆ. ಕಳೆದ ವಾರಾಂತ್ಯದ ಶೃಂಗಸಭೆಯಲ್ಲಿ...

Karntaka BJP : ಕಾಂಗ್ರೆಸ್‌ ಬಂದಿದೆ-ಬರಗಾಲ ತಂದಿದೆ : ಬಿಜೆಪಿ

ಬೆಂಗಳೂರು: ಬರ ಪೀಡಿತ ಜಿಲ್ಲೆಗಳ ಘೋಷಣೆ ಹಾಗೂ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವಿಟ್ಟರ್ (ಎಕ್ಸ್)ನಲ್ಲಿ​ ವಾಗ್ದಾಳಿ ನಡೆಸಿದೆ. ಅಲ್ಲದೆ, ಬರ ಪೀಡಿತ ಭೂಮಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ...

I.N.D.I.A ಒಕ್ಕೂಟ ಸಮನ್ವಯ ಸಮಿತಿಯ ಮೊದಲ ಸಭೆ ಯಶಸ್ವಿ; ಸೀಟು ಹಂಚಿಕೆ ಚರ್ಚೆ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ I.N.D.I.A ಒಕ್ಕೂಟದ ಮೊದಲ ಸಮನ್ವಯ ಸಮಿತಿಯ ಸಭೆ ಅಂತ್ಯಗೊಂಡಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಹಲವಾರು ವಿಚಾರಗಳು ಈ ಸಭೆಯಲ್ಲಿ ಚರ್ಚೆಯಾಗಿದೆ...

ಸೆಪ್ಟೆಂಬರ್ 9 ರಿಂದ 12 ರವರೆಗೆ ಧಾರವಾಡ ಕೃಷಿ ಮೇಳಕ್ಕೆ ಸಕಲ ಸಿದ್ದತೆ- ಉದ್ಘಾಟಕರಾಗಿ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯಾ

ಧಾರವಾಡ ಉತ್ತರ ಕರ್ನಾಟಕದ ರೈತರ ಹಬ್ಬ ಅಂತಾನೆ ಕರೆಯಿಸಿಕೊಳ್ಳುವ ಧಾರವಾಡ ಕೃಷಿ ವಿಶ್ವ ವಿದ್ಯಾಲಯದಿಂದ ಆಯೋಜನೆ ಮಾಡುವ ಕೃಷಿ ಮೇಳ ಸೆಪ್ಟೆಂಬರ್ 9 ರಿಂದ 12 ರವರೆಗೆ 4 ದಿನಗಳ ಕಾಲ ನಡೆಯಲಿದೆ. ಸಿಎಂ ಸಿದ್ದರಾಮಯ್ಯಾ...

ಹಾವೇರಿ ಪಟಾಕಿ ಗೋದಾಮು ದುರಂತ: ನಾಲ್ವರ ವಿರುದ್ಧ ಎಫ್​ಐಆರ್​ ದಾಖಲು, ತನಿಖೆಗೆ ಬೊಮ್ಮಾಯಿ ಆಗ್ರಹ

ಹಾವೇರಿ: ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ (Firecracker) ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್​​ಐಆರ್ (FIR) ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕರಾದ ಕೆ.ಬಿ ಜಯಣ್ಣ, ಸಿ.ಜೆ...

ಮಾಜಿ ಸಿಎಂ ಹೆಚ್.​ಡಿ .ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...