ಸ್ಪೇನ್ ವಿರುದ್ಧದ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿರುವ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಮೂಲಕ ಭಾರತೀಯರ ಹೆಮ್ಮೆಯನ್ನು ನೂರ್ಮಡಿಗೊಳಿಸಿದೆ. ಪದಕ ವಿಜೇತ ತಂಡದ ಆಟಗಾರರೆಲ್ಲರಿಗೂ ಅಭಿನಂದನೆಗಳು. ಭಾರತ ತಂಡದ...
ನವದೆಹಲಿ: ಜಿ 20 ಶೃಂಗಸಭೆಯನ್ನು ಯಶಸ್ವಿಗೊಳಿಸಲು ಭಾಗಿಯಾದ ಪ್ರತಿಯೊಬ್ಬರ ಕೊಡುಗೆಯನ್ನು ಗುರುತಿಸುವ ಪ್ರಯತ್ನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಭೋಜನವನ್ನು ಮಾಡುವ ಸಾಧ್ಯತೆಯಿದೆ.
ಕಳೆದ ವಾರಾಂತ್ಯದ ಶೃಂಗಸಭೆಯಲ್ಲಿ...
ಹಾವೇರಿ: ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ (Firecracker) ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕರಾದ ಕೆ.ಬಿ ಜಯಣ್ಣ, ಸಿ.ಜೆ...
ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...
ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಅವರು, ಖಾಸಗಿ...
ಬೆಂಗಳೂರು : ವಿಧಾನಸಭೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದರೂ, ವಿಪಕ್ಷ ನಾಯಕನನ್ನು ಆಯ್ಕೆ ಮಾಡದೆ ರಾಜ್ಯ ಬಿಜೆಪಿ ತೀವ್ರ ಮುಖಭಂಗ ಎದುರಿಸಿತ್ತು. ಇದೀಗ ಹೈಕಮಾಂಡ್ ನಾಯಕರು ಅಳೆದು ತೂಗಿ ವಿಪಕ್ಷ ನಾಯಕನ...
ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್...
ಮಿಜೋರಾಂ: ಐಜ್ವಾಲ್‌ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಬಿದ್ದಿದ್ದು, ಕನಿಷ್ಠ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಬೆಳಗ್ಗೆ...
ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ....
ಶತಮಾನಗಳಿಂದ ಬೆಳಕನ್ನೆ ಕಾಣದ ಚಂದ್ರನ ದಕ್ಷಿಣ ಧ್ರುವಕ್ಕೆ ಚಂದ್ರಯಾನ-3 ನೌಕೆಯ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳಿಸಿದ ಭಾರತವನ್ನೀಗ ವಿಶ್ವವೇ ಹಾಡಿ ಹೊಗಳುತ್ತಿದೆ. ಬಾಹ್ಯಾಕಾಶ ಯಾನದಲ್ಲಿ ಸಾಧಿಸಿದ ವಿಕ್ರಮವನ್ನು ಅಮೆರಿಕದ ನಾಸಾ,...
ಬೆಂಗಳೂರು: ಚಂದ್ರನ ಮೇಲೆ ಇಳಿದು ಇತಿಹಾಸ ಬರೆದಿರುವ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಎಲ್ಲೆಡೆ ಭಾರೀ ಪ್ರಶಂಸೆ ಕೇಳಿಬರುತ್ತಿದೆ. ಈ ನಡುವೆ ಇಸ್ರೋ ವಿಜ್ಞಾನಿಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಬೆಂಗಳೂರು ಕಚೇರಿಗೆ ಆಗಮಿಸಿದ...
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹಾತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ಯಶಸ್ಸು ಕಂಡಿದ್ದು, ನಿನ್ನೆ ಸಂಜೆ ಆರು ಗಂಟೆ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಸಾಫ್ಟ್ ಲ್ಯಾಂಡ್ ಮಾಡುವಲ್ಲಿ ನಮ್ಮ ವಿಜ್ಞಾನಿಗಳು...
ನವದೆಹಲಿ : ಇಂದು ಐತಿಹಾಸಿಕ ಚಂದ್ರಯಾನ-3 ಚಂದ್ರನ ಗುರುತೇ ಇರದಂತಹ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ, ಪ್ರಧಾನಿ ನರೇಂದ್ರ ಮೋದಿ ಅವರು 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮೂರು ದಿನಗಳ ಅಧಿಕೃತ ಭೇಟಿಯಲ್ಲಿರುವ...
ಬೆಂಗಳೂರು, (ಆಗಸ್ಟ್ 23): ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4...
ಬಾರ್ಬೊಡಾಸ್: ಕೆರಿಬಿಯನ್ ಪ್ರೀಮಿಯರ್ ಲೀಗ್ ಸಿಪಿಎಲ್ 2023ಯಲ್ಲಿ ವಿಶ್ವದ ದೈತ್ಯ ಮತ್ತು 'ತೂಕದ ಆಟಗಾರ' ಆಟಗಾರ ಎಂದೇ ಖ್ಯಾತಿ ಗಳಿಸಿರುವ ರಕ್ಹೀಮ್ ಕಾರ್ನ್ವಾಲ್ ರಿಸ್ಕಿ ರನ್ ಗಾಗಿ ಓಡಿ ಶೂನ್ಯಕ್ಕೆ ಔಟಾಗಿರುವ ವಿಡಿಯೋ...
Dutee Chand: ಭಾರತದ ವೇಗದ ಓಟಗಾರ್ತಿ ದ್ಯುತಿ ಚಂದ್, ಉದ್ದೀಪನ ಮದ್ದು ಸೇವನೆ ಮಾಡಿದ ಕಾರಣ ಅವರನ್ನು 4 ವರ್ಷಗಳ ನಿಷೇಧ ಮಾಡಲಾಗಿದೆ.
ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪರಿಣಾಮ ಭಾರತದ ಸ್ಟಾರ್...
India vs Ireland: ಟೀಮ್ ಇಂಡಿಯಾಗೆ ಇಂದು ಇಬ್ಬರು ಯುವ ಕ್ರಿಕೆಟಿಗರು ಪದಾರ್ಪಣೆ ಮಾಡುತ್ತಿದ್ದಾರೆ. ಇಂದಿನ ಪಂದ್ಯದ ಮೂಲಕ ಐಪಿಎಲ್ ಸೆನ್ಸೇಷನ್ ರಿಂಕು ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಮಾಡುತ್ತಿದ್ದಾರೆ. ಇದೇ ವೇಳೆ...
ಬಾಕು: ಗುರುವಾರ ಇಲ್ಲಿ ಆರಂಭವಾದ ISSF ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅಭಿಯಾನ ಪರಿಣಾಮಕಾರಿಯಾಗಿ ಆರಂಭವಾಗಲಿಲ್ಲ. ಏಕೆಂದರೆ ಸ್ಪರ್ಧಿಸಿದ್ದ 6 ಮಂದಿ 10 ಮೀಟರ್ ಏರ್ ಪಿಸ್ತೂಲ್ ಶೂಟರ್ ಗಳಲ್ಲಿ ಯಾರೂ ಕೂಡಾ 2024...