ಬೆಂಗಳೂರು: ಅಪರಿಚಿತನ ಬಳಿ ಕ್ವಾಟರ್ ಎಣ್ಣೆ ಆಸೆಗೆ ಬಿದ್ದು ಆಟೋ ಕಳ್ಕೊಂಡ ಚಾಲಕ ; ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು, ಆ.18: ಕಣ್ಣು ಮುಚ್ಚಿ ತೆಗೆಯುವಷ್ಟರಲ್ಲಿ ನಮ್ಮ ಬಳಿಯಿರುವ ಮೊಬೈಲ್, ಪರ್ಸ್ ಇತ್ಯಾದಿ ವಸ್ತುಗಳು ಮಾಯವಾಗುತ್ತದೆ. ಅದರಂತೆ ಇದೀಗ ಕ್ವಾಟರ್ ಎಣ್ಣೆಗಾಗಿ ತನ್ನ ಹೊಸ ಆಟೋ (Auto) ವನ್ನು ಕಳೆದುಕೊಂಡ ಘಟನೆ ಬೆಂಗಳೂರಿನ(Bengaluru) ದಾಸರಹಳ್ಳಿ (Dasarahalli)ಯ 8ನೇ ಮೈಲಿ ಅಟೋಸ್ಟಾಂಡ್ನಲ್ಲಿ ನಡೆದಿದೆ. ವಿಜಯ್ ಕುಮಾರ್ ಆಟೋ ಕಳೆದುಕೊಂಡವರುವರು. ನಿನ್ನೆ(ಆ.17) ಮಟ ಮಟ ಮಧ್ಯಾಹ್ನದ ವೇಳೆ ಹಳೆಯ ಅಟೋದಲ್ಲಿ ಬಂದಿದ್ದ ಅಪರಿಚಿತ ಚಾಲಕನೊಬ್ಬ, ಹಾಯ್ ಎಂದುಕೊಂಡು ಆತ್ಮೀಯವಾಗಿ ಈ ಸ್ಟ್ಯಾಂಡ್ನಲ್ಲಿ ಎಷ್ಟು ಕಲೆಕ್ಷನ್ ಆಗುತ್ತೆ ಅಂದುಕೊಂಡು ಪರಿಚಯಸ್ಥನ ತರ […]
ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು : ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಉದ್ಘಾಟಿಸಿದರು. ಬೆಂಗಳೂರಿನ ಕೆಂಬ್ರಿಡ್ಜ್ ಲೇಔಟ್ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್ ಅವರು ಉದ್ಘಾಟಿಸಿದ್ದು, ಬಳಿಕ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ ಬಿಡುಗಡೆ ಮಾಡಿದರು. Vidverto Player ಬೆಂಗಳೂರಿನ ಕೆಂಬ್ರಿಡ್ಜ್ ಲೇಔಟ್ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್ ಅವರು […]