ಚಂದ್ರಯಾನ-3 : ದಕ್ಷಿಣ ಆಫ್ರಿಕಾದಿಂದಲೇ ಪಿಎಂ ಮೋದಿ ವೀಕ್ಷಣೆ

ನವದೆಹಲಿ : ಇಂದು ಐತಿಹಾಸಿಕ ಚಂದ್ರಯಾನ-3 ಚಂದ್ರನ ಗುರುತೇ ಇರದಂತಹ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ, ಪ್ರಧಾನಿ ನರೇಂದ್ರ ಮೋದಿ ಅವರು 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮೂರು ದಿನಗಳ ಅಧಿಕೃತ ಭೇಟಿಯಲ್ಲಿರುವ ದಕ್ಷಿಣ ಆಫ್ರಿಕಾದಿಂದ ಲ್ಯಾಂಡಿಂಗ್ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಿದ್ದಾರೆ. ಚಂದ್ರಯಾನ-3ರ ಲ್ಯಾಂಡರ್ ಮಾಡ್ಯೂಲ್ (LM) – ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ – ಇಂದು ಸಂಜೆ 6.04 ಕ್ಕೆ ಚಂದ್ರನ ದಕ್ಷಿಣ ಧ್ರುವದ ಬಳಿ ಸ್ಪರ್ಶಿಸಲಿದೆ. ಅದೇ ಸಾಧನೆಯನ್ನು ಮಾಡಲು ರಷ್ಯಾದ […]

ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ, ಕನ್ನಡದಲ್ಲೇ ವಿವರಣೆ

ಬೆಂಗಳೂರು, (ಆಗಸ್ಟ್ 23): ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು,  4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು ಸಾಧಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ.  ಇಂದು(ಆಗಸ್ಟ್ 23) ಸಂಜೆ 6ಗಂಟೆ 4 ನಿಮಿಷಕ್ಕೆ ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಲ್ಯಾಂಡ್​ ಆಗುತ್ತಿದ್ದು, ಆ ಕೌತುಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆಲ ಗಂಟೆಗಳಷ್ಟೇ ಬಾಕಿ […]

ಚಂದ್ರಯಾನ-3: ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಬಹು ನಿರೀಕ್ಷಿತ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ್ ಮೇಲೆ ಸುರಕ್ಷಿತವಾಗಿ ಇಳಿಯಲು ಕ್ಷಣಗಣನೆ ಆರಂಭವಾಗಿದ್ದು, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ರಾಜ್ಯದ ಹಲವು ಗಣ್ಯರು ಇಸ್ರೋಗೆ ಶುಭ ಕೋರಿದ್ದಾರೆ. ಚಂದ್ರಯಾನ ಕುರಿತು ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಮಾಜಿ ಪ್ರಧಾನಿ H.D.ದೇವೇಗೌಡ, ಇಸ್ರೋ ಸಂಸ್ಥೆಯನ್ನು ನಾನು ನನ್ನ ಸಹ ಭಾರತೀಯರೊಂದಿಗೆ ಸೇರಿ ಅಭಿನಂದಿಸುತ್ತೇನೆ. ಇಸ್ರೋ ವಿಶ್ವ ದರ್ಜೆಯ ವೈಜ್ಞಾನಿಕ ಸಂಸ್ಥೆಯಾಗಿದ್ದು, ದಶಕಗಳಿಂದ ನಮಗೆಲ್ಲರಿಗೂ ಹೆಮ್ಮೆ ತಂದಿದೆ. ಅವರ […]