ಇಂದು ಬೆಂಗಳೂರು, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾಂಗ್ರೆಸ್ ಶಾಸಕರ ಸಭೆ

ಬೆಂಗಳೂರು : August 16: CM ಸಿದ್ದರಾಮಯ್ಯ ಹಾಗೂ DCM ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕರು, ಸಚಿವರು ಮತ್ತು ಜಿಲ್ಲಾ ಮುಖಂಡರ ಸಭೆ ಇಂದೂ ಕೂಡ ಮುಂದುವರಿದಿದ್ದು, ಬೆಂಗಳೂರು, ಕೋಲಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮುಖಂಡರ ಸಭೆ ಇಂದು ನಡೆಯಲಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಬೆಳಗ್ಗೆ ಬೆಂಗಳೂರು ನಗರ ಜಿಲ್ಲೆ ಶಾಸಕರ ಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಕೋಲಾರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. […]