ಡ್ರಗ್ಸ್ ಹಾವಳಿ ತಡೆಯಲು ಕಠಿಣ ಕ್ರಮ : ಗೃಹ ಸಚಿವ G.ಪರಮೇಶ್ವರ

ಧಾರವಾಡ : ಡ್ರಗ್ಸ್ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿದ್ದು, ಇದನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್ ಹಾವಳಿ ಇದ್ದು, 6 ತಿಂಗಳಲ್ಲಿ ಇದನ್ನು ಶೂನ್ಯ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವೆ , ಧಾರವಾಡ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳಿಗಿಂತ ಕ್ರಿಮಿನಲ್ ಪ್ರಕರಣದಲ್ಲಿ ಸಂಖ್ಯೆ ಕಡಿಮೆ ಇದೆ, ಕ್ರಿಮಿನಲ್ ಪ್ರಕರಣದ ಬಗ್ಗೆ ಪೊಲೀಸರು ಮಾಹಿತಿ ಕೊಟ್ಟಿದ್ದಾರೆ ಎಂದರು. ‌ ಸೈಬರ್ ಕ್ರೈಂನಲ್ಲಿ […]