Dutee Chand: ಉದ್ದೀಪನ ಮದ್ದು ಸೇವನೆ ಸಾಬೀತು; ವೇಗದ ಓಟಗಾರ್ತಿ ದ್ಯುತಿ ಚಂದ್​ಗೆ​ 4 ವರ್ಷ ನಿಷೇಧ

Dutee Chand: ಭಾರತದ ವೇಗದ ಓಟಗಾರ್ತಿ ದ್ಯುತಿ ಚಂದ್, ಉದ್ದೀಪನ ಮದ್ದು ಸೇವನೆ ಮಾಡಿದ ಕಾರಣ ಅವರನ್ನು 4 ವರ್ಷಗಳ ನಿಷೇಧ ಮಾಡಲಾಗಿದೆ. ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪರಿಣಾಮ ಭಾರತದ ಸ್ಟಾರ್​ ವೇಗ ಓಟಗಾರ್ತಿ ದ್ಯುತಿ ಚಂದ್ (Dutee Chand)​ 4 ವರ್ಷಗಳ ಕಾಲ ನಿಷೇಧಕ್ಕೆ ಒಳಗಾಗಿದ್ದಾರೆ. ವಿಶ್ವ ಉದ್ದೀಪನ ಮದ್ದು ತಡೆ ಸಂಸ್ಥೆಯು ಈ ಶಿಕ್ಷೆ ವಿಧಿಸಿದೆ. ಇದರೊಂದಿಗೆ ಮುಂದಿನ ತಿಂಗಳು ನಡೆಯುವ ಏಷ್ಯನ್ ಗೇಮ್ಸ್​ ಕ್ರೀಡಾಕೂಟದಲ್ಲಿ ಭಾಗವಹಿಸುವ ಕನಸು ಭಗ್ನಗೊಂಡಿದೆ. 2022ರ […]