I.N.D.I.A ಒಕ್ಕೂಟ ಸಮನ್ವಯ ಸಮಿತಿಯ ಮೊದಲ ಸಭೆ ಯಶಸ್ವಿ; ಸೀಟು ಹಂಚಿಕೆ ಚರ್ಚೆ

ನವದೆಹಲಿ: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ I.N.D.I.A ಒಕ್ಕೂಟದ ಮೊದಲ ಸಮನ್ವಯ ಸಮಿತಿಯ ಸಭೆ ಅಂತ್ಯಗೊಂಡಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಹಲವಾರು ವಿಚಾರಗಳು ಈ ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ಮೈತ್ರಿಕೂಟಗಳ ನಡುವೆ ಸೀಟು ಹಂಚಿಕೆ ಮತ್ತು ಜಾತಿ-ಗಣತಿ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ. ಸಭೆಯ ನಂತರ I.N.D.I.A ಮೈತ್ರಿಕೂಟ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅಕ್ಟೋಬರ್ […]
ಚಂದ್ರನ ಮೇಲೆ ನಡೆದಾಡಿದ ಭಾರತ : ಇಸ್ರೋ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹಾತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ಯಶಸ್ಸು ಕಂಡಿದ್ದು, ನಿನ್ನೆ ಸಂಜೆ ಆರು ಗಂಟೆ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಸಾಫ್ಟ್ ಲ್ಯಾಂಡ್ ಮಾಡುವಲ್ಲಿ ನಮ್ಮ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಇದೀಗ ಮತ್ತೊಂದು ಸುದ್ದಿ ಹಂಚಿಕೊಂಡಿರುವ ಇಸ್ರೋ, ‘ಭಾರತದಲ್ಲಿ ತಯಾರಿಸಲಾಗಿದೆ; ಚಂದ್ರನಿಗಾಗಿ ಮಾಡಲ್ಪಟ್ಟಿದೆ. ಸಿ ಎಚ್-3 ರೋವರ್ ಲ್ಯಾಂಡರ್ನಿಂದ ಕೆಳಕ್ಕೆ ಇಳಿಯಿತು ಮತ್ತು ಚಂದ್ರನ ಮೇಲೆ ಭಾರತ ನಡೆದಾಡಿದೆ. ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದೆ. ವಿಕ್ರಮ್ ಲ್ಯಾಂಡರ್ ನಿಂದ […]
ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು: ಗುಲಾಂ ನಬಿ ಆಜಾದ್

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ. ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ […]