ಆಪಲ್ ಕಂಪನಿ ಸಿಇಒ ಬೇಟಿ ಬಾರಿ ಮೊತ್ತದ ಬಂಡವಾಳ ಹೂಡಿಕೆ ನಿರೀಕ್ಷೆ ಡಿಸಿಎಂ

ತೈವಾನ್ ಮೂಲದ ಆಪಲ್ ಫೋನ್ ಕಂಪೆನಿ ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರ ಜತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಎಂ ಬಿ ಪಾಟೀಲ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ರಾತ್ರಿ ಸಮಾಲೋಚನೆ ನಡೆಸಿದರು. ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ. ಅತೀಕ್ ಅಹ್ಮದ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ […]
ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಅಲ್ಪಸಂಖ್ಯಾತರ ಹಾಸ್ಟೆಲ್ ಬಾಲಕರ ಆಗ್ರಹ.

ಜೇವರ್ಗಿ ಅ4 :: ಜೇವರ್ಗಿ ಪಟ್ಟಣದಲ್ಲಿನ ಅಲ್ಪಸಂಖ್ಯಾತರ ಬಾಲಕರ ವಸತಿ ನಿಲಯದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಎಂದು ಅಲ್ಲಿನ ಬಾಲಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಳಲು ತೊಡಗಿಕೊಂಡಿದ್ದರು, ತಕ್ಷಣ ಸಾಮಾಜಿಕ ಹೋರಾಟಗಾರ ಈರಣ್ಣಗೌಡ ಪಾಟೀಲ ಮತ್ತು ತಂಡ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರುಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಜೇವರ್ಗಿ ವಿದ್ಯಾರ್ಥಿಗಳ ಹಾಸ್ಟೆಲ್ ನಲ್ಲಿ ಯಾವುದೇ ರೀತಿಯ ಮೂಲಭೂತ ಸೌಕರ್ಯ ದೊರೆಯುತ್ತಿಲ್ಲ ಅನೇಕ ಸಮಸ್ಯೆಗಳಿವೆ. 1.ವಿದ್ಯಾರ್ಥಿಗಳೇ ಓದಲು […]
ದುರಂತಕ್ಕೀಡಾದ ವಯನಾಡ್ ನಲ್ಲಿ 100 ಮನೆಗಳ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಶಿರಾಡ್ ಘಾಟ್ : ಪ್ರವಾಹ ಪೀಡಿತ ವಯನಾಡ್ ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು. ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ […]
ಗುತ್ತಿಗೆದಾರರು ರಾಜಕೀಯದಿಂದ ದೂರವಿರಿ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾರ್ಚ್. 04: ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಸಮ್ಮೇಳನದಲ್ಲಿ ಅವರು ಹೇಳಿದ್ದಿಷ್ಟು; ಮುಂದಿನ 9 ವರ್ಷಗಳ ಕಾಲ ನಾವೇ ಅಧಿಕಾರದಲ್ಲಿ ಇರುತ್ತೇವೆ. ನಿಮ್ಮ ಸಮಸ್ಯೆಗಳನ್ನು ನಾವೇ ಬಗೆಹರಿಸುವುದು. ನಾವೇ ಪರಿಹಾರ ನೀಡುವುದು. ಈ ವಿಚಾರ ನೆನಪಿನಲ್ಲಿ ಇಟ್ಟುಕೊಳ್ಳಿ. ಗುತ್ತಿಗೆದಾರರು ಇಲ್ಲದೇ […]
Severe drought in Karnataka : ಕರ್ನಾಟಕದಲ್ಲಿ ತೀವ್ರ ಬರಗಾಲ, ರೈತರು, ಜನರಿಗೆ ಸಂಕಷ್ಟ!

ಬೆಂಗಳೂರು: 2023 ಕರ್ನಾಟಕದಲ್ಲಿ ಅತ್ಯಂತ ಭೀಕರ ಬರಗಾಲದ ವರ್ಷವಾಗಲಿದೆ. ರಾಜ್ಯದಲ್ಲಿ 2001 ರಿಂದ ಇಲ್ಲಿಯವರೆಗೆ 16 ಬರಗಾಲದ ವರ್ಷಗಳು ದಾಖಲಾಗಿದ್ದರೂ, ಈ ಬಾರಿ ಕಳೆದ 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದೆ. ಈ ನೈಋತ್ಯ ಮತ್ತು ಈಶಾನ್ಯ ಮಾನ್ಸೂನ್ಗಳು ಕಡಿಮೆ ಮಳೆಯನ್ನು ದಾಖಲಿಸಿವೆ, ಇದರ ಪರಿಣಾಮವಾಗಿ 236 ತಾಲ್ಲೂಕುಗಳ ಪೈಕಿ 223 ಬರಪೀಡಿತ ಎಂದು ಘೋಷಿಸಲಾಗಿದೆ. ಈ ವರ್ಷವೂ ರಾಜ್ಯ ‘ಹಸಿರು ಬರ’ ಕಂಡಿದೆ. ಕರ್ನಾಟಕಕ್ಕೆ ಬರ ಪರಿಸ್ಥಿತಿ ಅವಲೋಕಿಸಲು ಅಂತರ್ಸಚಿವಾಲಯದ ಕೇಂದ್ರ ತಂಡ ಆಗಮಿಸಿದ್ದಾಗ ಕಂದಾಯ […]
Karnataka Govt Holidays : 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

ಬೆಂಗಳೂರು : ಮುಂಬರುವ ವರ್ಷ 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನ (Public Holidays) ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಎಲ್ಲಾ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳು ರಜೆ ಇರಲಿವೆ. ಇವುಗಳು ಸೇರಿದಂತೆ ಸರ್ಕಾರದ ಕ್ಯಾಲೆಂಡರ್ ಪ್ರಕಾರ ಘೊಷಿಸಲಾಗಿರುವ ಸಾರ್ವತ್ರಿಕ ರಜಾ (Government Holidays) ದಿನಗಳ ಪಟ್ಟಿ ಇಲ್ಲಿ ನೀಡಲಾಗಿದೆ. ಜನವರಿ 15, ಸೋಮವಾರ : ಉತ್ತರಾಯಣ ಪುಣ್ಯಕಾಲ, ಮಕರ ಸಕ್ರಾಂತಿ ಜನವರಿ 26, ಶುಕ್ರವಾರ: ಗಣರಾಜ್ಯೋತ್ಸವ ಮಾರ್ಚ್ 8, ಶುಕ್ರವಾರ: ಮಹಾ ಶಿವರಾತ್ರಿ […]
CM Ibrahim vs HD Devegowda : ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಪ್ರಶ್ನಿಸಿ ಕಾನೂನು ಹೋರಾಟಕ್ಕಿಳಿದ ಸಿ.ಎಂ ಇಬ್ರಾಹಿಂ

ಬೆಂಗಳೂರು : ಡಿ .21: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ (HD Devegowda) ಅವರು ಮಕ್ಕಳ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗುತ್ತಿದ್ದಂತೆ, ಸಿ.ಎಂ ಇಬ್ರಾಹಿಂ (CM Ibrahim) ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿದ ವರಿಷ್ಠರ ಕ್ರಮ ಪ್ರಶ್ನಿಸಿ ಇಬ್ರಾಹಿಂ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪ್ರತಿವಾದಿಯಾಗಿಸಿದ್ದಾರೆ. ಜೆಡಿಎಸ್ ವರಿಷ್ಠರು ಯಾವುದೇ […]
No restrictions on Christmas : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಇಂದು ಕೋವಿಡ್ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಮಾರ್ಗಸೂಚಿ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ […]
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ನ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಇದೇ ವಿಚಾರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಕಾರ್ಯದರ್ಶಿ ಲಕ್ಷ್ಮಣ್ ಹಾಗೂ ಮಾಜಿ ಎಂಎಲ್ಸಿ ರಮೇಶ್ ಬಾಬು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕ್ಲಾಸ್ ತಗೆದುಕೊಂಡಿದ್ದಾರೆ.ಕಾವೇರಿ ನದಿ ನೀರು ಹಂಚಿಕೆ ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು ಮಾಜಿ ಸಿಎಂ ಬೊಮ್ಮಾಯಿ ಹಾಗೂ ಕುಮಾರಸ್ವಾಮಿ ಅವರಿಗೆ ಕಾಮನ್ ಸೆನ್ಸ್,ಕನಿಷ್ಠ ಜ್ಞಾನ ಇಲ್ಲದೆ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಬಾಯಿಗೆ […]
ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದ ಆಪರೇಷನ್, ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ? ಲಿಸ್ಟ್ನಲ್ಲಿ ಯಾರ್ಯಾರು?

ಬೆಂಗಳೂರು ; ಆ.17 : ಕರ್ನಾಟಕದಲ್ಲಿ (Karnataka Politics) ಮತ್ತೆ ಆಪರೇಷನ್ (Operation Hasta) ಬಿರುಗಾಳಿ ಎದ್ದಿದೆ. ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಗೆದ್ದು ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಈಗ ಲೋಕಸಭೆ ಚುನಾವಣೆಗೆ (Loksabha Elections 2023) ಸಿದ್ಧವಾಗುತ್ತಿದೆ. ಲೋಕಸಭೆ ಗೆಲುವಿನ ತಂತ್ರದ ಭಾಗವಾಗೇ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಭರ್ಜರಿ ಪ್ಲ್ಯಾನ್ ರೂಪಿಸಿದ್ದು.. ಖುದ್ದು ಡಿಕೆ ಶಿವಕುಮಾರ್ ಆಪರೇಷನ್ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್ ಆಪರೇಷನ್ಗೆ ಇಂಬುಕೊಡುವಂತೆ ಡಿಕೆ ಸಹೋದರ […]