ಕಾವೇರಿ ಜಲ ವಿವಾದ: ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ಆರಂಭ; ಕೇಂದ್ರ ಸಚಿವರು ಗೈರು

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಎಚ್ಡಿ ಕುಮಾರಸ್ವಾಮಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ. ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿರುವ ಕಾರಣ ರಾಜ್ಯ […]
ಡಿಕೆ ಶಿವಕುಮಾರ್ ಸಿಎಂ ಆಗಲು ಪಕ್ಷಾಂತರದ ಹೊಸ ಗೇಮ್: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ,(ಆಗಸ್ಟ್ 18): ಸಿದ್ಧರಾಮಯ್ಯನವರನ್ನು (Siddaramaiah) ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಸಿ ಡಿ.ಕೆ.ಶಿವಕುಮಾರ್ (DK Shivakumar) ರಾಜ್ಯದ ಸೂಪರ್ ಸಿಎಂ ಆಗಲಿದ್ದಾರೆ. ದೆಹಲಿಯಲ್ಲಿ ಡಿಕೆ ಶಿವಕುಮಾರ್ ಯಾರ್ಯಾರ ಮನೆಗೆ ತೆರಳಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯಿದೆ. ಸಿದ್ದರಾಮಯ್ಯರವರನ್ನು ಇಳಿಸುವುದಕ್ಕೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ಎಲ್ಲಾ ಮಾಹಿತಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಇಂದು (ಆಗಸ್ಟ್ 18) ಸುದ್ದಿಗಾರರೊಂದಿಗೆ […]