‘Majawadi CM has fun in private jet’ : ‘ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ, ಪ್ರೈವೇಟ್ ಜೆಟ್ ನಲ್ಲಿ ಮಜವಾದಿ ಸಿಎಂ ಮೋಜು ಮಸ್ತಿ’

ಬೆಂಗಳೂರು: ಡಿಸೆಂಬರ್.22: ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಇತ್ತೀಚಿಗೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ […]