Modi: ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲು ಪ್ರತಿ ಗ್ರಾಮವನ್ನೂ ಅಭಿವೃದ್ಧಿಪಡಿಸಿ- ಪ್ರಧಾನಿ ಮೋದಿ ಕರೆ

ನವದೆಹಲಿ: ದೇಶಾದ್ಯಂತ 600ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಎಂಎನ್ಜಿಆರ್ಇಜಿಎ (ಮನರೇಗಾ) ನಿಧಿಯನ್ನು ಕೆರೆ ನಿರ್ಮಾಣ, ಮಣ್ಣಿನ ರಸ್ತೆ ಕೆಲಸ ಅಥವಾ ನೆಡುತೋಪು ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಬಳಸಬಹುದು ಎಂದು ಹೇಳಿದರು. ”2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಪ್ರತಿ ಗ್ರಾಮ, ತಾಲೂಕು ಮತ್ತು ಜಿಲ್ಲೆಗಳಲ್ಲಿ ಅಭಿವೃದ್ಧಿಯ ದೀಪ ಬೆಳಗಬೇಕು. ವಿವಿಧ ಅಭಿವೃದ್ಧಿ ಉಪಕ್ರಮಗಳನ್ನು ಸಾಮೂಹಿಕ […]