Vijay Raghavendra: ನಿನ್ನನ್ನೇ ಉಸಿರಾಡುತ್ತಿರುವೆ ಚಿನ್ನ; ಪತ್ನಿ ಸ್ಪಂದನಾಳಿಗೆ ಭಾವುಕ ಪದಗಳ ಸಾಲು ಅರ್ಪಿಸಿದ ವಿಜಯ್ ರಾಘವೇಂದ್ರ

ಪತ್ನಿ ಸ್ಪಂದನಾ ಅವರನ್ನು ನೆನೆದು ನಟ ವಿಜಯ್ ರಾಘವೇಂದ್ರ ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಸ್ಪಂದನ, ಹೆಸರಿಗೆ ತಕ್ಕ ಜೀವ, ಉಸಿರಿಗೆ ತಕ್ಕ ಭಾವ, ಅಳತೆಗೆ ತಕ್ಕ ನುಡಿ, ಬದುಕಿಗೆ ತಕ್ಕ ನಡೆ ಎಂದು ಮರೆಯಾದ ಮಡದಿ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ. Vijay Raghavendra: ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ರಾಘವೇಂದ್ರ ನಿಧನರಾಗಿ ಎರಡು ವಾರ ಕಳೆಯುತ್ತ ಬಂತು. ಇಂದಿಗೂ ಆ ಎರಡೂ ಕುಟುಂಬಗಳಲ್ಲಿ ಕಣ್ಣೀರು ನಿಂತಿಲ್ಲ. ಅಲ್ಲಿ ಮಡುಗಟ್ಟಿದ ಮೌನ, ಉಮ್ಮಳಿಸಿ […]