ಬೆಂಗಳೂರಿನಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಬೆಂಗಳೂರು : ನಗರದ ಮೆಜೆಸ್ಟಿಕ್ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ತಲುಪಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ರೈಲ್ವೆ ಇಂಜಿನ್​​ನಿಂದ ಹೊರ ಬಂದ ದಟ್ಟ ಹೊಗೆಯನ್ನು ಕಂಡ ಪ್ರಯಾಣಿಕರು ಕೆಲಕಾಲ ಆತಂಕಗೊಂಡಿದ್ದು, ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ಬೆಳಗ್ಗೆ 6ಕ್ಕೆ ಬೆಂಗಳೂರು ತಲುಪಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ಲಾಟ್ ಫಾರ್ಮ್ 3ರಲ್ಲಿ ನಿಂತಿತ್ತು. 7:10ರ ಸುಮಾರಿಗೆ ರೈಲಿನ B1 ಹಾಗೂ […]