ತುಮಕೂರು : ತೀವ್ರ ಗಾಯಗೊಂಡಿದ್ದ ಹಸುವಿಗೆ ತುರ್ತು ಪಶುವೈದ್ಯಕೀಯ ಚಿಕಿತ್ಸೆ ದೊರಕಿಸುವಲ್ಲಿ ಮುಖ್ಯಮಂತ್ರಿ ಕಚೇರಿ ಕೇವಲ ಒಂದು ಗಂಟೆಯೊಳಗೆ ಸ್ಪಂದಿಸಿ, ರೈತನ ನೆರವಿಗೆ ಧಾವಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಕುಣಿಗಲ್ ತಾಲೂಕಿನ ಶೋಭಗಾನಹಳ್ಳಿ...
ರೈತರು, ಕಾರ್ಖಾನೆಗಳು ಹಾಗೂ ಗ್ರಾಹಕರ ಹಿತ ಕಾಪಾಡಲು ಕೇಂದ್ರ ಸರ್ಕಾರ ಸೂಕ್ತ ನೀತಿ ರೂಪಿಸಬೇಕು: ಸಹಕಾರ ಸಚಿವ ಲಕ್ಷ್ಮಣ ಸವದಿ
ಅಥಣಿ: ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸುವುದರ ಜೊತೆಗೆ ಕಬ್ಬಿಗೆ ನಿಗದಿಯಾಗುವ...
ಜನಾರ್ದನರೆಡ್ಡಿಗೆ ಮದ ನೆತ್ತಿಗೇರಿದೆ ಮಾತಿನ ಮೂಲಕ ರೆಡ್ಡಿಗೆ ತಿವಿದ ತಂಗಡಗಿ
ಕೊಪ್ಪಳ: ಸೆ.17 : 'ಜನಾರ್ದನರೆಡ್ಡಿ ನನ್ನ ಏಕವಚನದಲ್ಲಿ ಸಂಬೋಧಿಸಿದ್ದಕ್ಕೆ ಹಾಗೂ ನಾನು ಸಹಾಯ ಪಡೆದಿದ್ದೇನೆ ಎಂದಿದ್ದಕ್ಕೆ ಸೇರಿ ಎಲ್ಲದಕ್ಕೂ ಅಧಿಕೃತ ಎಕ್ಸ್ ಖಾತೆ...
ಹುಮನಾಬಾದ್: ಟೋಕರೆ ಕೋಳಿ ಸಮಾಜದ ಕಾರ್ಯಾಲಯಕ್ಕೆ ಅಮರೇಶಣ್ಣ ಕಾಮನಕೇರಿ ಭೇಟಿ; ಸನ್ಮಾನ
ಮಾಧ್ಯಮ ರಂಗದಲ್ಲಿ ಯುವ ಪತ್ರಕರ್ತರಿಗೆ ಪ್ರೋತ್ಸಾಹಿಸಿ ಬೆಳೆಸುತ್ತಿರುವ ಅಮರೇಶಣ್ಣ ಕಾಮನಕೇರಿಗೆ ಹುಮನಾಬಾದ್‌ನಲ್ಲಿ ಗೌರವಾರ್ಪಣೆ
ಹುಮನಾಬಾದ್:ಪಟ್ಟಣದಲ್ಲಿ ನಡೆದ ‘ಜೆಕೆ ನ್ಯೂಸ್ ಕನ್ನಡ’ದ 5ನೇ ವಾರ್ಷಿಕೋತ್ಸವ...
ಅಥಣಿ: ಕೆಎಲ್‌ಇ ಸಂಸ್ಥೆಯ ಎಸ್‌ಎಸ್‌ಎಂಎಸ್ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಸತತ ಐದನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
2026-27ನೇ ಸಾಲಿನ...
ಅಥಣಿ: ತಾಲೂಕಿನ ಸಪ್ತಸಾಗರ ಗ್ರಾಮದ ಹಿರಿಯರು ಜನಪದ ಕ್ಷೇತ್ರದ ಸಾಧಕರು ಹಾಗೂ 1994ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಾಬಾಲಾಲ ದಸ್ತಗೀರ ನದಾಫ (88) ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ ನಿಧನರಾದರು.
ಮೃತರು...
ಮೈಸೂರು (ಸೆ. 15)ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ 59ನೇ ಎಂಜಿನಿಯರ್‌ಗಳ ದಿನಾಚರಣೆಯಲ್ಲಿ ಜಲಸಂಪನ್ಮೂಲ ಸಚಿವ...
ಯಾದಗಿರಿ: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (PSI) ಹುದ್ದೆ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ ₹60 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ಎಂಟು ಮಂದಿ ವಿರುದ್ಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರಪುರ ತಾಲೂಕಿನ ತಳ್ಳಳ್ಳಿ (ಬಿ)...
ಇಬ್ಬರು ರೈಲ್ವೆ ಪೊಲೀಸ್ ಸಿಬ್ಬಂದಿ ಸೇರಿದಂತೆ ಆರು ಮಂದಿ ವಿರುದ್ಧ ಗಂಭೀರ ಆರೋಪ; ಮಹಿಳಾ ಪೊಲೀಸ್ ಠಾಣೆಯಲ್ಲಿ FIR
ಯಾದಗಿರಿ: ಮದುವೆ ಹಾಗೂ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ 22 ವರ್ಷದ ಯುವತಿಗೆ ದೌರ್ಜನ್ಯ...
ಬಸವ ಜನ್ಮಭೂಮಿ ಬಸವನ ಬಾಗೇವಾಡಿ ತಾಲ್ಲೂಕಿನ ಕಾಮನಕೇರಿಯಲ್ಲಿ ವಿಬಿ-ರಾಮ್‌ಜಿ ಯೋಜನೆಯಡಿ ಕೆರೆ ಕಾಮಗಾರಿ ಆರಂಭ
ನೂರಕ್ಕೂ ಹೆಚ್ಚು ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವಂತೆ ಅಧಿಕಾರಿಗಳಿಗೆ ತಾಕೀತು
ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರ ಅಹವಾಲು ಆಲಿಸಿದ ಅಮರೇಶಣ್ಣ...
ಬೋಸೆದೇವರಹಟ್ಟಿ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೋಸೆದೇವರಹಟ್ಟಿ ಗ್ರಾಮದಲ್ಲಿ ಗೌರಿ-ಗಣೇಶ ಹಬ್ಬವನ್ನು ಸಡಗರ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು...
ತಾಲೂಕು ಕಾನೂನು ಸೇವಾ ಸಮಿತಿ ಉದ್ಘಾಟನೆ ಮಾಡಲಾಯಿತು.
ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರಿನ ಪಟ್ಟಣದಲ್ಲಿ ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ ಅವರು ನೂತನ ನ್ಯಾಯಾಧೀಶರ ವಸತಿ ಗೃಹ...
ಅಥಣಿ: ಸಕ್ಕರೆ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ಇದ್ದರೂ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯು ಮುನ್ನೋಟದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಕಾರ್ಖಾನೆಯನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿದೆ ಎಂದು ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಹೇಳಿದರು.
ಕೃಷ್ಣಾ ಸಹಕಾರಿ...
ಚ ಕಿತ್ತೂರು : ಐತಿಹಾಸಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾಗಿರುವ 'ಕಿತ್ತೂರು ಚೆನ್ನಮ್ಮ ಉತ್ಸವ'ದಲ್ಲಿ ನಿಂತುಹೋಗಿರುವ ಕೃಷಿ ವಿಚಾರ ಸಂಕಿರಣವನ್ನು ಪುನಃ ಪ್ರಾರಂಭಿಸಬೇಕು ಮತ್ತು ರೈತರಿಗಾಗಿ ಪ್ರತ್ಯೇಕ ವೇದಿಕೆ ಹಾಗೂ ಕೃಷಿ ಮೇಳವನ್ನು...
ಎತ್ತಿನಹೊಳೆ ಯೋಜನೆಗೆ ವೇಗ ನೀಡಿದ ಸಚಿವರು
ತುಮಕೂರು/ತಿಪಟೂರು (ಸೆ.17) ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ಸಂಕಲ್ಪ ತೊಟ್ಟಿರುವ ರಾಜ್ಯ ಜಲಸಂಪನ್ಮೂಲ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು, ಗುರುವಾರ ತಿಪಟೂರು ಸಮೀಪದ ಚೌಡ್ಲಪುರದ...
ಸಾಗರ:ಸಾಗರದ ಗಾಂಧಿನಗರದಲ್ಲಿದ್ದ ಹಳೆಯ ಬಾವಿ ಮುಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಆರೋಪಗಳಿಗೆ ಹಾಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದು, ಸರಕಾರಿ ಬಾವಿಗಳನ್ನೇ ನುಂಗಿ ಸೇಲ್ ಸರ್ಟಿಫಿಕೇಟ್...
ಕೆಲೂರು : ಗುಡೂರ ವಲಯಮಟ್ಟದ ಪ್ರೌಢಶಾಲೆಗಳ ಎರಡು ದಿನಗಳ ಕ್ರೀಡಾಕೂಟಕ್ಕೆ ತಾಲೂಕಿನ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆ, ಕೆಲೂರು ಆವರಣದಲ್ಲಿ ಇಂದು ಅದ್ದೂರಿ ಚಾಲನೆ ದೊರೆಯಿತು.
ಸೆಪ್ಟೆಂಬರ್ 4 ಮತ್ತು 5ರಂದು ನಡೆಯಲಿರುವ ಈ...
ಕಲಬುರಗಿ: ರಾಜ್ಯ ಸರ್ಕಾರದ ಎರಡನೇ ಪಟ್ಟಿಯಲ್ಲಿ ಯಡ್ರಾಮಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿರುವುದಕ್ಕೆ ಸರ್ಕಾರಕ್ಕೆ ಹಾಗೂ ಜೇವರ್ಗಿ ಶಾಸಕರು ಮತ್ತು ಸಚಿವರಾದ ಡಾ. ಅಜಯ್ ಸಿಂಗ್ ಅವರಿಗೆ ಧನ್ಯವಾದಗಳು. ಆದರೆ, ಯಡ್ರಾಮಿ...
ಚಳ್ಳಕೆರೆ, ಸೆ. 5: ಶಿಕ್ಷಕರ ದಿನಾಚರಣೆ ಅಂಗವಾಗಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬೋಸೆದೇವರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮವು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು. ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ...
ಅಥಣಿ: ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ, ಉತ್ತಮ ಮೌಲ್ಯಗಳು ಹಾಗೂ ದೇಶಪ್ರೇಮ ಬೆಳೆಸುವ ಮೂಲಕ ಸಮಾಜದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡ ಚಿದಾನಂದ ಸವದಿ...
ಕಲಬುರಗಿ,ಸೆ.5(ಕರ್ನಾಟಕ ವಾರ್ತೆ) ಕೆ.ಪಿ.ಎಸ್.ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾದರು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ...
ಲಿಂಗಸುಗೂರು: ಪ್ರೀತಿಸಿ ವಿವಾಹವಾದ ಬಳಿಕ ಪತಿ ಹಾಗೂ ಅವರ ಕುಟುಂಬಸ್ಥರು ತಮ್ಮನ್ನು ಸಂಸಾರ ನಡೆಸಲು ಬಿಡುತ್ತಿಲ್ಲ ಎಂದು ಆರೋಪಿಸಿ ಯುವತಿ ಅಮೃತಾ ಅವರು ಕಳೆದ ಒಂದು ವಾರದಿಂದ ಪತಿಯ ಅಂಗಡಿ ಮುಂದೆ ಧರಣಿ...
ಹುಣಸಗಿ: ತಾಲೂಕಿನ ಗೆದ್ದಲಮರಿ ಗ್ರಾಮದಲ್ಲಿ ಸುರಪುರ ಮತಕ್ಷೇತ್ರದ ಮರೆಯಲಾಗದ ಜನಪ್ರಿಯ ಶಾಸಕರಾಗಿದ್ದ ದಿವಂಗತ ಶ್ರೀ ರಾಜಾ ವೆಂಕಟಪ್ಪ ನಾಯಕ ಧಣಿ ಅವರ ಮೂರ್ತಿ ಅನಾವರಣ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ದಿವಂಗತ...
ಯೋಗ, ಪಥ್ಯ ಪಾಲನೆಯಿಂದ ಅಸಾಂಕ್ರಾಮಿಕ ಕಾಯಿಲೆ ನಿಯಂತ್ರಣ ಸಾಧ್ಯ: ತಜ್ಞರು
ಮುಂಡಗೋಡ, ಸೆ. 28: ಅಸಾಂಕ್ರಾಮಿಕ ಕಾಯಿಲೆಗಳಿಂದ ದೂರವಿರಲು ಯೋಗಾಭ್ಯಾಸ, ಸಮತೋಲನ ಆಹಾರ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ತಜ್ಞ ವೈದ್ಯರು...
ಮುದ್ದೇಬಿಹಾಳ: ಇಂದಿನ ದಿನಗಳಲ್ಲಿ ಕಂಪ್ಯೂಟರ್ ಹಾಗೂ ಅಂತರ್ಜಾಲದ ಮೂಲಕ ನಮಗೆ ಬೇಕಾದ ಎಲ್ಲ ಮಾಹಿತಿಯೂ ಸುಲಭವಾಗಿ ಲಭ್ಯವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ತಾವು ಕಲಿಯಬೇಕಾದ ಹಲವು ವಿಷಯಗಳನ್ನು ಕಡಿಮೆ ಸಮಯದಲ್ಲಿಯೇ ತಿಳಿದುಕೊಳ್ಳಲು ಸಾಧ್ಯವಾಗಿದ್ದು, ತಂತ್ರಜ್ಞಾನವನ್ನು...
ಮುದ್ದೇಬಿಹಾಳ: ಪಟ್ಟಣದಲ್ಲಿ ನೂಲಿಯ ಚಂದಯ್ಯನವರ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತ್ಯೋತ್ಸವವನ್ನು ಶುಕ್ರವಾರ ಈಡಿಗ ಹಾಗೂ ಬಜಂತ್ರಿ ಸಮಾಜದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.ಬೆಳಿಗ್ಗೆ ಆಲಮಟ್ಟಿ ರಸ್ತೆಯಲ್ಲಿರುವ ಬ್ರಹ್ಮಶ್ರೀ ನಾರಾಯಣಗುರುಗಳ ವೃತ್ತವನ್ನು ಅಲಂಕರಿಸಿ, ಈಡಿಗ ಸಮಾಜದ...
ಕಾಮನಕೇರಿ : ಶ್ರಾವಣ ಮಾಸದ ವಿಶೇಷ ಧಾರ್ಮಿಕ ಆಚರಣೆಗಳ ಹಿನ್ನೆಲೆಯಲ್ಲಿ ಕಾಮನಕೇರಿ ಗ್ರಾಮದಲ್ಲಿ ಕಳೆದ ಐದು ದಿನಗಳಿಂದ ಜ್ಞಾನೇಶ್ವರ ಸ್ವಾಮಿಗಳು ಸಾರ್ವಜನಿಕರಿಗೆ ಅರ್ಥಪೂರ್ಣ ಪುರಾಣ ಪ್ರವಚನವನ್ನು ಜರುಗಿಸುತ್ತಿದ್ದಾರೆ. ಶ್ರಾವಣದ ಈ ವಿಶೇಷ ದಿನಗಳಲ್ಲಿ...
ಕಲಬುರ್ಗಿ:ರಾಜ್ಯ ಸರ್ಕಾರ ಘೋಷಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕಲಬುರ್ಗಿ ಜಿಲ್ಲೆಯನ್ನು ಕೈಬಿಟ್ಟಿರುವುದನ್ನು ಖಂಡಿಸಿ, ಜಿಲ್ಲೆಯ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆ ಕೊರತೆಯಿಂದ ಕಂಗೆಟ್ಟಿರುವ ಅನ್ನದಾತರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಮುಂಬರುವ ದಿನಗಳಲ್ಲಿ...
ಬಿಲ್ಡ್ ಟು ಸೂಟ್ ಮಾದರಿಗೆ ಚಿಂತನೆ
ಮೈಸೂರಿನಲ್ಲಿ ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿ
ಬೆಂಗಳೂರು: ದೊಡ್ಡಬಳ್ಳಾಪುರ ಮತ್ತು ಡಾಬಸಪೇಟೆ ನಡುವೆ ಅಭಿವೃದ್ಧಿಪಡಿಸುತ್ತಿರುವ ಕ್ವಿನ್ ಸಿಟಿಯಲ್ಲಿ ಟೊಯೊಟಾದಂತಹ 8 ಅಗ್ರಗಣ್ಯ ಕಂಪನಿಗಳು ಹಾಗೂ ಸಂಶೋಧನಾ ಸಂಸ್ಥೆಗಳು (ಒಟ್ಟು 14)...
ಕಾರವಾರ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಬಳಲುತ್ತಿರುವವರು ವ್ಯಸನದಿಂದ ಹೊರಬರಲು ಅನುಕೂಲವಾಗುವಂತೆ ಮಾದಕ ವ್ಯಸನ ಮುಕ್ತ ಶಿಬಿರಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ...
ಟಿಪ್ಪು ನಗರದಲ್ಲಿ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿ ಪಾಕಿಸ್ತಾನದ ಮುಜಾಹಿದ್ ಸಂಬಂಧಿತ ಹಾಡನ್ನು ಬಳಸಿರುವುದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಎಸೆದ ಬಹಿರಂಗ ಸವಾಲು.
ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳ...
ಶಿಗ್ಗಾಂವಿ: ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ದೇವಾಲಯ ಹಾಗೂ ಶ್ರೀ ಬಸವಣ್ಣದೇವರ ನೂತನ ಶಿಲಾ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವವು ಆ.23ರಿಂದ 25ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಆ.23ರಂದು...
ಯಾದಗಿರಿ: ತಾಲೂಕಿನ ಆಶನಾಳ ಗ್ರಾಮದ ಆಶನಾಳ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿರುವ ಶ್ರೀ ಭಾಗ್ಯವಂತಿ ಮಠದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಪತ್ತೆಯಾಗಿದ್ದು, ಆಕೆಯನ್ನು ಹಲವು ವರ್ಷಗಳಿಂದ ಮಠದ ಆವರಣದಲ್ಲಿ ಇರಿಸಿಕೊಂಡು ಲೈಂಗಿಕ...
ಅಥಣಿ: ತಾಲೂಕಿನ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಅಥಣಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಉಪವಿಭಾಗ ಕಚೇರಿ ನಿರ್ಮಾಣಕ್ಕೆ ಶನಿವಾರ ಚಾಲನೆ ನೀಡಲಾಯಿತು.
ನಗರದ...
ಆಗಸ್ಟ್ 23 – ರಾಷ್ಟ್ರೀಯ ಅಂತರಿಕ್ಷ ದಿನ“ಆಕಾಶವೇ ಮಿತಿ ಎಂಬ ಮಾತನ್ನು ಮೀರಿ, ಚಂದ್ರನ ಅಂಗಳವನ್ನೂ ತಲುಪಿದ ದೇಶ ಭಾರತ!”
ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನದ ಇತಿಹಾಸದಲ್ಲಿ ಆಗಸ್ಟ್ 23 ಒಂದು ಸುವರ್ಣಾಕ್ಷರಗಳಲ್ಲಿ ಬರೆದ...
ಚಿಕ್ಕಬಳ್ಳಾಪುರ, ಆ.22: ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪೂಜಿಸುವಂತೆ ಜನರನ್ನು ಪ್ರೇರೇಪಿಸಲು ಮತ್ತು ಪಿಓಪಿ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆ, ವಿಸರ್ಜನೆಗೆ ಅವಕಾಶ ನೀಡದಂತೆ ಗ್ರಾಮೀಣಾಭಿವೃದ್ಧಿ ಮತ್ತು...
ಲಿಂಗಸಗೂರು: ಪ್ರೀತಿಸಿ ಮದುವೆಯಾಗಿ ಎರಡು ಮಕ್ಕಳಾದ ಬಳಿಕ ಪತಿ ಕೈಕೊಟ್ಟಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಪಟ್ಟಣದ ಮುಖ್ಯ ಬಜಾರ್‌ನಲ್ಲಿರುವ ಹಾರ್ಡ್‌ವೇರ್ ಅಂಗಡಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಪಟ್ಟಣದಲ್ಲಿ...
ಹುಣಸಗಿ : ರೈತರ ಹಕ್ಕುಗಳಿಗಾಗಿ, ನೀರಾವರಿ ಸೌಲಭ್ಯಗಳಿಗಾಗಿ ಹಾಗೂ ಹಾಗೂ ಬಹು ದಿನಗಳ ಬೇಡಿಕೆಯಾದ ದೇವರ ಗಡ್ಡಿ ಮತ್ತು ಮೇಲಿನ ಗಡ್ಡಿ ಗ್ರಾಮಕ್ಕೆ ಬಸ್ಸುಗಳಿಲ್ಲದ ಕಾರಣಕ್ಕೆ ಶಾಲಾ ಮಕ್ಕಳು ಹಿರಿಯ ನಾಗರಿಕರು ದಿನಾಲು...
ಮುಂಡಗೋಡ : ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿರುವ =ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ದೊಡ್ಡ ಕೆರೆಯ ಸಮಗ್ರಹ ಅಭಿವೃದ್ಧಿ ಮಾಡುವಂತೆ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೇ ನಂಬರ್...
ಮಕ್ಕಳ ಕಲಿಕೆಗೆ ಸ್ಮಾರ್ಟ್ ಟಿ.ವಿ. ದಾನ ಮಾಡಿದ ಹಿರಿಯ ದಂಪತಿ
ಸಾಲಗಾಂವ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸಾಲಗಾಂವದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳ ಕಲಿಕೆಗೆ ಅನುಕೂಲವಾಗುವ...
ಕಲಬುರಗಿ: ದೇವಲಗಾಣಗಾಪೂರ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಮಾನವೀಯ ಕಾಳಜಿಯೊಂದಿಗೆ ಚೌಡಾಪೂರ–ದೇವಲಗಾಣಗಾಪೂರ ರಸ್ತೆ ಮಾರ್ಗದಲ್ಲಿ ಹಾಳಾಗಿದ್ದ ರಸ್ತೆಗುಂಡಿಗಳನ್ನು ಡಾಂಬರೀಕರಣದ ಮೂಲಕ ಮುಚ್ಚಿ, ರಸ್ತೆ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.
ರಸ್ತೆಯಲ್ಲಿ ಉಂಟಾಗಿದ್ದ ಗುಂಡಿಗಳಿಂದ ವಾಹನ...
ಸಿಂದಗಿ: ಕನಸು ಕಾಣುವುದು ಸುಲಭ, ಆದರೆ ಆ ಕನಸನ್ನು ನನಸಾಗಿಸಲು ಕಠಿಣ ಪರಿಶ್ರಮ, ಛಲ ಮತ್ತು ನಿರಂತರ ಪ್ರಯತ್ನ ಅಗತ್ಯ. ಅಂತಹ ಸಾಧನೆಗೆ ಸಾಕ್ಷಿಯಾಗಿದ್ದಾರೆ ಸಿಂದಗಿ ತಾಲ್ಲೂಕಿನ ಗೋರವಗುಂಡಗಿ ಗ್ರಾಮದ ಹಡ್ರಗಲ್ ಕುಟುಂಬದ...
ಲಿಂಗಸುಗೂರು: ಅಖಿಲ ಕರ್ನಾಟಕ ರಾಜ್ಯ ದಳಪತಿಗಳ ಸಂಘದ ರಾಜ್ಯ ಸಂಘದ ಸಾಮಾನ್ಯ ಸದಸ್ಯತ್ವವನ್ನು ಗುಂಡಪ್ಪ ಹನಮಂತ ಕೆ. ಮಾಲಿಪಾಟೀಲ ಹಟ್ಟಿ ನಿವಾಸಿಯಾದ ಇವರಿಗೆ ನೀಡಲಾಗಿದೆ.2026ನೇ ಸಾಲಿನ ವಾರ್ಷಿಕ ಸಭೆಯಲ್ಲಿ ಕೈಗೊಂಡ ನಿರ್ಣಯ ಹಾಗೂ...
ಮಾಜಿ ಸಚಿವರ ಸಮ್ಮುಖದಲ್ಲೇ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿಗೆ ಜೈಕಾರ: ಗುರುಮಟ್ಕಲ್‌ನಲ್ಲಿ ಚರ್ಚೆಗೆ ಗ್ರಾಸ
ಗುರುಮಟ್ಕಲ್: ಮಾಜಿ ಸಚಿವರು ಹಾಗೂ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾದ ಬಾಬು ರಾವ್ ಚಿಂಚನ್ಸೂರ್ ಅವರ ಉಪಸ್ಥಿತಿಯಲ್ಲಿ ನಡೆದ ಕಾಂಗ್ರೆಸ್...
ಧಾರವಾಡ/ಕಲ್ಲೂರು: ಪವಿತ್ರ ಶ್ರಾವಣ ಮಾಸದ ಮೊದಲ ಸೋಮವಾರ ಹಿಂದೂಗಳ ಪವಿತ್ರ ಶ್ರಾವಣ ಮಾಸದ ಪ್ರಾರಂಭವಾಗಿದ್ದು, ನಾಗರ ಪಂಚಮಿ ನಿಮಿತ್ತ ಗ್ರಾಮದ ಕಲ್ಮೇಶ್ವರ ದೇವಸ್ಥಾನದ ಆವರಣದಲ್ಲಿ ನೂತನ ಮಣ್ಣಿನಿಂದ ನಾಗಮೂರ್ತಿ ಪ್ರತಿಷ್ಠಾಪನೆ ಮಾಡಿ ಹಬ್ಬ...
ವಿಜಯಪುರ :ಸಂವಿಧಾನದ 371(ಜೆ ) ಗೆ ತಿದ್ದುಪಡಿ ಮಾಡಲು ತಾವು ಮುಖ್ಯಮಂತ್ರಿಗಳ ಮನ ಒಲಿಸಿ ಭಾರತ(ಕೇಂದ್ರ ) ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಕಳಿಸಿಕೊಡಬೇಕು ಹಾಗೂ ಮೀಸಲಾತಿಗೆ ಸೇರ್ಪಡೆಯಾಗುವವರೆಗೆ ತಾತ್ಕಾಲಿಕವಾಗಿ ಕಲ್ಯಾಣ ಕರ್ನಾಟಕ...
ಕೆಂಬಾವಿ :: ಸ್ಥಳೀಯ ಸಿದ್ದಾರ್ಥ ಪದವಿ ಪೂರ್ವ ಕಾಲೇಜು ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ...
ನಾಗಬೇನಾಳ ತಾಂಡಾ : ರಾಷ್ಟ್ರೀಯ ಹಬ್ಬಗಳ ಆಚರಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಗಬೇನಾಳ ತಾಂಡದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಶಾಲೆಯ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ...
ಗದಗ: ಸಂಗೀತ ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿಲ್ಲ, ಅದು ನಮ್ಮ ಶ್ರೀಮಂತ ಸಂಸ್ಕೃತಿಯ ಸಂಕೇತವಾಗಿದೆ. ಮಾನಸಿಕ ನೆಮ್ಮದಿಯೊಂದಿಗೆ ಭಗವಂತನ ಒಲುಮೆಯನ್ನು ಕರುಣಿಸುವ ದಿವ್ಯ ಮಾಧ್ಯಮ ಸಂಗೀತ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ...
ಬಳ್ಳಾರಿ ಕಾಂಗ್ರೆಸ್ ಕಚೇರಿಯಲ್ಲಿ ಕ್ವಿಟ್ ಇಂಡಿಯಾ ಚಳವಳಿ ದಿನದ ಕಾರ್ಯಕ್ರಮದಲ್ಲಿ ಭಾಗಿ
ಬಳ್ಳಾರಿ, ಆ.9: ಸ್ವಾತಂತ್ರ್ಯ ಪೂರ್ವದಲ್ಲಿ ಸ್ವರಾಜ್ಯಕ್ಕಾಗಿ ಮತ್ತು ಸ್ವಾತಂತ್ರ್ಯಾನಂತರ ದೇಶ ಕಟ್ಟುವಲ್ಲಿ ಕಾಂಗ್ರೆಸ್ ನೀಡಿದ ಕೊಡುಗೆ ಅನನ್ಯವಾದ್ದು ಎಂದು ಗ್ರಾಮೀಣಾಭಿವೃದ್ಧಿ ಮತ್ತು...
ಯಾದಗಿರಿ: ಮಹಾರಾಷ್ಟ್ರ ಸೇರಿದಂತೆ ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬಂದ ಪರಿಣಾಮ, ಯಾದಗಿರಿ ನಗರದ ಹೊರವಲಯದಲ್ಲಿರುವ ಕಂಗಳೇಶ್ವರ ಸ್ವಾಮಿ ಹಾಗೂ ವೀರಾಂಜನೇಯ...
ಅಥಣಿ: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರ ಅಥಣಿಗೆ ಆಗಮಿಸಿದ ಸಚಿವ ಅವರಿಗೆ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಂತಸ...
ಮಿಷನ್ ವಾತ್ಸಲ್ಯದ ಆಶಯದಂತೆ ಮಗು ಕೇಂದ್ರಿತ ಆಡಳಿತಕ್ಕೆ ಆದ್ಯತೆ ನೀಡಲು ಕರೆ
ಮುಂಡಗೋಡ, ಆಗಸ್ಟ್ 8: ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟಲು ಗ್ರಾಮ, ವಾರ್ಡ್, ಪಂಚಾಯತ್, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ...
ಯಲ್ಲಾಪುರ: ಮೊಬೈಲ್ ಫೋನ್ ಕಳೆದುಹೋದರೆ ಸಿಮ್ ಬ್ಲಾಕ್ ಮಾಡಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಸುಮ್ಮನಾಗುವುದು ಸಾಮಾನ್ಯ. ಆದರೆ ಕಳೆದುಹೋದ ಮೊಬೈಲ್‌ಗಳನ್ನು ಪತ್ತೆಹಚ್ಚಲು ಪೊಲೀಸರಿಗೆ ನೆರವಾಗುವ ತಂತ್ರಜ್ಞಾನ ವ್ಯವಸ್ಥೆ ಇದೀಗ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿದೆ....
ಹಳಿಯಾಳ: ಜಾತ್ರಾ ಮಹೋತ್ಸವಕ್ಕೆ ತೆರಳಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಂಗಳಸೂತ್ರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಹಳಿಯಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹4.50 ಲಕ್ಷ ಮೌಲ್ಯದ ಚಿನ್ನದ ಮಂಗಳಸೂತ್ರ ಹಾಗೂ ಕೃತ್ಯಕ್ಕೆ...
ಯಾದಗಿರಿ: ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ದೇಶ ಸೇವೆ ಸಲ್ಲಿಸುತ್ತಿರುವ...
ಕುಮಟಾ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ...
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆ ಸಚಿವರಾದ ಲಕ್ಷ್ಮಣ ಸವದಿ ಜಿಲ್ಲೆಯಲ್ಲಿ ಸಂಭವಿಸುವ ಅತಿವೃಷ್ಠಿ ಹಾಗೂ ಅನಾವೃಷ್ಠಿ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸಲು ಅವರು ಶುಕ್ರವಾರ ಮುಂಡಗೋಡ ಪಟ್ಟಣಕ್ಕೆ ಅಗಮಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ...