ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಅಧಿಕಾರಿ ಜೀಪ್ ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ...
ಬೆಂಗಳೂರು: ಕೊನೆಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ 61 ವರ್ಷದ ತನ್ನ ತಂದೆಗೆ ಸ್ವತಃ ಮಗನೇ ತನ್ನ ಒಂದು ಕಿಡ್ನಿಯನ್ನು ದಾನ ಮಾಡುವ ಮೂಲಕ ಯಶಸ್ವಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಕನ್ನಿಂಗ್‌ಹ್ಯಾಮ್ ರಸ್ತೆ ಫೋರ್ಟಿಸ್...
ಬೆಂಗಳೂರು ನೇ 01 : ಕರುನಾಡ ನಾಡ ಹಬ್ಬ ರಾಜೋತ್ಸವ ಹಾಗೂ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಉದಯಶಿವಕುಮಾರ್ ಇನ್ಫ್ರಾ ಲಿಮಿಟೆಡ್ (USK LTD) ಕಂಪನಿಯ ಸಿಬ್ಬಂದಿ ವರ್ಗದವರು ರಕ್ತದಾನ ಮಾಡುವದರ ಮೂಲಕ...
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಗದ್ದನಕೇರಿಯ ರಾಮಾರೂಢ ಮಠದ ಸ್ವಾಮೀಜಿಗೆ ನಿಮ್ಮ ಮೇಲೆ ಗಂಭೀರ ಆರೋಪ ಬಂದಿದೆ ಎಂದು, ಮೊಬೈಲ್ ಅಲ್ಲಿ ಎಡಿಜಿಪಿ ಮಾತನಾಡುತ್ತಿದ್ದೇನೆ ಹೇಳಿಕೊಂಡು ಎರಡು ಕಂತಿನಲ್ಲಿ 1 ಕೋಟಿ ರೂ....
ರತೀಯ ರಾಷ್ಟ್ರೀಯ ಪಾವತಿ ನಿಗಮ(ಎನ್‌ಪಿಸಿಐ) ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ದೇಶದ ಲಕ್ಷಾಂತರ ತೆರಿಗೆದಾರರಿಗೆ ಅನುಕೂಲವಾಗಲಿದೆ. ಸೆಪ್ಟೆಂಬರ್ 16ರಿಂದ ವ್ಯಕ್ತಿಗಳು ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್(UPI) ಪ್ರತಿ ವಹಿವಾಟಿಗೆ 5 ಲಕ್ಷ ರೂಪಾಯಿಗಳವರೆಗೆ ತೆರಿಗೆ ಪಾವತಿಸಲು...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ 2ನೇ ಅತಿ ಉದ್ದದ ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳೇ ಕಾಣುತ್ತಿಲ್ಲ. ಕಾಮಗಾರಿ ಪುನರಾರಂಭಗೊಂಡ 3 ವಾರಗಳ ಬಳಿಕ ಮತ್ತೆ ಕೆಲಸ ಸ್ಥಗಿತಗೊಂಡಿದೆ....
ಶೇ 25ರಷ್ಟು ಬಾಕಿ ಬಿಲ್ ಪಾವತಿಗೆ ಬಿಬಿಎಂಪಿ ಗುತ್ತಿಗೆದಾರರ ಸಂಘ ಆಗ್ರಹ
ಬೆಂಗಳೂರು: ಗುತ್ತಿಗೆದಾರರಿಗೆ ಪಾವತಿಸಿರುವ ಬಿಲ್‌ಗಳಲ್ಲಿ ಬಾಕಿ ಉಳಿಸಿಕೊಂಡಿರುವ ಶೇಕಡ 25ರಷ್ಟು ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಬಿಎಂಪಿ ಗುತ್ತಿಗೆದಾರರ...
ಬೆಂಗಳೂರು: ಪ್ರತಿಭಟನಾನಿರತ ಕೆಪಿಎಸ್ಸಿ ವಿದ್ಯಾರ್ಥಿಗಳನ್ನು ಬಂಧಿಸಿದ್ದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ಅವರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ವಿಜಯನಗರ ಪೆÇಲೀಸ್ ಠಾಣೆಗೆ ಮುತ್ತಿಗೆ...
ಬೆಂಗಳೂರು, ಆ. 23:
"ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್ ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು "ಬಿಜೆಪಿಯವರ...
ಮಂಗಳೂರು, ಅಗಸ್ಟ್ : ಪ್ರತಿವರ್ಷದ ಸಂಪ್ರದಾಯದಂತೆ ಈ ವರ್ಷವೂ ಸಮುದ್ರ ಪೂಜೆಯ ಮಂಗಳೂರಿನ ತಣ್ಣಿರು ಬಾವಿ ಕಡಲ ಕಿನಾರೆಯಲ್ಲಿ ನೆರವೇರಿಸಲಾಯಿತು. ಏಳುಪಟ್ಣ ಮೊಗವೀರ ಸಂಯುಕ್ತ ಮಹಾಸಭಾ ದ ವತಿಯಿಂದ ಪರಂಪರೆಯಂತೆ ಸಮುದ್ರ ಪೂಜೆ...
ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಗುರುವಾರ ಸಂಜೆ ಕಳಸ ಹೊತ್ತು ಬಂದಿದ್ದ ಮೀನುಗಾರ ಮಹಿಳೆಯರು ಸಮುದ್ರ ರಾಜನಿಗೆ ವಿಶೇಷ ಪೂಜೆ ಸಲ್ಲಿಸಿದರು ಚಿತ್ರ: ಪಾಂಡುರಂಗ ಹರಿಕಂತ್ರ
ನೂಲು ಹುಣ್ಣಿಮೆ ದಿನವಾದ ಗುರುವಾರ ಸಂಜೆ ಇಲ್ಲಿನ...
ಬೆಂಗಳೂರು,ಆ.19- ಮುತ್ಸದ್ದಿ ರಾಜಕಾರಣಿ ನಮ ಸಮುದಾಯದ ಸರ್ವೋಚ್ಛ ನಾಯಕರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಖಾಸಗಿ ವಾಹಿನಿಯ (ಪವರ್ ಟಿವಿ) ಮುಖ್ಯಸ್ಥರು ಅವಹೇಳನಕಾರಿ ಹೇಳಿಕೆ ನೀಡಿದ್ದು ಇನ್ನು ಮುಂದೆ ಇಂತಹ ಸುದ್ದಿ ಪ್ರಸಾರ...
ಸುರಪುರ : ಯಾದಗಿರಿ ಜಿಲ್ಲೆಯ ಸುರಪುರ ನಗರದ ಪ್ರಭು ಮಹಾವಿದ್ಯಾಲಯದ ಆವರಣದಲ್ಲಿ ಇಂದು ತಾಲೂಕು ಆಡಳಿತ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೇರವೇರಿಸಿ ಕಾರ್ಯಕ್ರಮವನ್ನು.ಉದ್ದೇಶಿಸಿ ಸುರಪುರ...
ಕಲಬುರಗಿ ಅ 13 :: ಕಲಬುರ್ಗಿಯಲ್ಲಿ ದಲಿತರ ಮತ್ತು ಮುಸ್ಲಿಂರ ಹಲ್ಲೆ , ಆಸ್ತಿ ಕಬಳಿಕೆ ಮಾಡುತ್ತಿರವ ಕೆಲವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋಟನೂರ ಬಳಿ ಸಚಿವ ಪ್ರಿಯಾಂಕ್ ,...
ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್...
ಹಾವೇರಿ: ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ (Firecracker) ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕರಾದ ಕೆ.ಬಿ ಜಯಣ್ಣ, ಸಿ.ಜೆ...
ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...
ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಅವರು, ಖಾಸಗಿ...
ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್...
ಮಿಜೋರಾಂ: ಐಜ್ವಾಲ್‌ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಬಿದ್ದಿದ್ದು, ಕನಿಷ್ಠ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಬೆಳಗ್ಗೆ...
ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ....
ಶತಮಾನಗಳಿಂದ ಬೆಳಕನ್ನೆ ಕಾಣದ ಚಂದ್ರನ ದಕ್ಷಿಣ ಧ್ರುವಕ್ಕೆ ಚಂದ್ರಯಾನ-3 ನೌಕೆಯ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳಿಸಿದ ಭಾರತವನ್ನೀಗ ವಿಶ್ವವೇ ಹಾಡಿ ಹೊಗಳುತ್ತಿದೆ. ಬಾಹ್ಯಾಕಾಶ ಯಾನದಲ್ಲಿ ಸಾಧಿಸಿದ ವಿಕ್ರಮವನ್ನು ಅಮೆರಿಕದ ನಾಸಾ,...
ಬೆಂಗಳೂರು: ಚಂದ್ರನ ಮೇಲೆ ಇಳಿದು ಇತಿಹಾಸ ಬರೆದಿರುವ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಎಲ್ಲೆಡೆ ಭಾರೀ ಪ್ರಶಂಸೆ ಕೇಳಿಬರುತ್ತಿದೆ. ಈ ನಡುವೆ ಇಸ್ರೋ ವಿಜ್ಞಾನಿಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಬೆಂಗಳೂರು ಕಚೇರಿಗೆ ಆಗಮಿಸಿದ...
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹಾತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ಯಶಸ್ಸು ಕಂಡಿದ್ದು, ನಿನ್ನೆ ಸಂಜೆ ಆರು ಗಂಟೆ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಸಾಫ್ಟ್ ಲ್ಯಾಂಡ್ ಮಾಡುವಲ್ಲಿ ನಮ್ಮ ವಿಜ್ಞಾನಿಗಳು...
ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ,...
ಬೆಂಗಳೂರು, (ಆಗಸ್ಟ್ 23): ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4...
ಮಂಡ್ಯ: ಜಿಲ್ಲೆಯ ಕೃಷ್ಣರಾಜ ಸಾಗರ (KRS) ಡ್ಯಾಂನಿಂದ ಒಂದೇ ವಾರದಲ್ಲಿ ಏಳು ಟಿಎಂಸಿ ನೀರು ಖಾಲಿಯಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಮೇರೆಗೆ ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ...
ಬೆಂಗಳೂರು, ಆ.21: ಇಂದು ರಾಜ್ಯಾದ್ಯಂತ ನಾಗರ ಪಂಚಮಿ (Naga Panchami) ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ನಾಗರ ಪಂಚಮಿ ಹಬ್ಬವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ...
ಬೆಂಗಳೂರು: ಬಿಜೆಪಿ ಹಲವು ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿ ಪಕ್ಷಕ್ಕೆ ಸೆಳೆಯುವ ತಂತ್ರ ರೂಪಿಸಿರುವ ನಡುವೆ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿದೆ. ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಈ ಸಭೆ ನಡೆಯಲಿದ್ದು,...
ನವದೆಹಲಿ: ರಾಜ್ಯಸಭೆಯ ಶೇ.12 ರಷ್ಟು ಹಾಲಿ ಸಂಸದರು ಕೋಟ್ಯಾಧಿಪತಿಗಳಾಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಅತಿ ಹೆಚ್ಚು ಶ್ರೀಮಂತ ರಾಜ್ಯಸಭಾ ಸದಸ್ಯರನ್ನು ಹೊಂದಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಮಾಡಿದೆ.
ಅಸೋಸಿಯೇಷನ್ ಫಾರ್...
ನವದೆಹಲಿ: ಕರ್ನಾಟಕದ ಸಾಹಿತಿ ಎಂ.ಎಂ.ಕಲಬುರ್ಗಿ, ಲೇಖಕಿ ಗೌರಿ ಲಂಕೇಶ್ ಹಾಗೂ ಮಹಾರಾಷ್ಟ್ರದ ವಿಚಾರವಾದಿಗಳಾದ ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಲ್ಕರ್ ಹತ್ಯೆಗಳ ನಡುವೆ ಪರಸ್ಪರ ಸಾಮಾನ್ಯ ಸಂಬಂಧವಿದೆಯೇ ಎಂಬುದರ ಕುರಿತು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್...
ಸ್ಯಾನ್ ಫ್ರಾನ್ಸಿಸ್ಕೋ: ಸುಮ್ಮನೆ ತನ್ನ ಪಾಡಿಗೆ ತಾನು ಟೈಪಿಸುತ್ತಿರುವ ವ್ಯಕ್ತಿಯ ಕೀ ಬೋರ್ಡ್ನ ಕೀಸ್ಟ್ರೋಕ್ಗಳನ್ನು ಆಲಿಸುವ ಮೂಲಕ ಬಳಕೆದಾರರ ಪಾಸ್ವರ್ಡ್ಗಳನ್ನು ನಿಖರವಾಗಿ ಕದಿಯಲು ಸಾಧ್ಯ ಎಂದು ಸಂಶೋಧಕರು ಕಂಡುಹಿಡಿದಿದ್ದಾರೆ. ಯುಎಸ್ ಮೂಲದ ಕಾರ್ನೆಲ್...