KRGRV
Sunday, October 25, 2026
Homeಬೆಂಗಳೂರುಚಾಮರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಭಾಗಿ

ಚಾಮರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಭಾಗಿ

ಬೆಂಗಳೂರು, ಅ. 25: ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಅವರು ಭಾನುವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವತಿಯಿಂದ ಆಯೋಜಿಸಲಾದ ವಿಜಯದಶಮಿ ಪಥಸಂಚಲನದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಭಾಸ್ಕರ ರಾವ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಶ ಧರಿಸಿ ಪಥಸಂಚಲನದಲ್ಲಿ ಪಾಲ್ಗೊಂಡರು. ನಗರದ ಪ್ರಮುಖ ರಸ್ತೆಗಳಲ್ಲಿ ಶಿಸ್ತುಬದ್ಧವಾಗಿ ನಡೆದ ಈ ಪಥಸಂಚಲನದಲ್ಲಿ ಬೃಹತ್ ಸಂಖ್ಯೆಯಲ್ಲಿ ಸ್ವಯಂಸೇವಕರು ಭಾಗವಹಿಸಿ ಹೆಜ್ಜೆ ಹಾಕಿದ್ದಾರೆ.

ಹೆಚ್ಚಿನ ಸುದ್ದಿ