KRGRV
Wednesday, August 26, 2026
Homeಜಿಲ್ಲಾ ಸುದ್ದಿಗಳುಚಿಕ್ಕಮಗಳೂರಿನಲ್ಲಿ ದೇಶವಿರೋಧಿ ಪ್ರಚೋದನೆ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ನಿದ್ದೆಯಲ್ಲಿದೆಯೇ?

ಚಿಕ್ಕಮಗಳೂರಿನಲ್ಲಿ ದೇಶವಿರೋಧಿ ಪ್ರಚೋದನೆ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ನಿದ್ದೆಯಲ್ಲಿದೆಯೇ?

ಟಿಪ್ಪು ನಗರದಲ್ಲಿ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿ ಪಾಕಿಸ್ತಾನದ ಮುಜಾಹಿದ್ ಸಂಬಂಧಿತ ಹಾಡನ್ನು ಬಳಸಿರುವುದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಎಸೆದ ಬಹಿರಂಗ ಸವಾಲು.

ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಿ, ಬಂಧಿಸಬೇಕು. ಸದಾ ಆರ್‌ಎಸ್‌ಎಸ್ ಬೈಯುವುದರಲ್ಲೇ ದಿನ ಕಳೆಯುವ ಗೃಹ ಸಚಿವರು ತುಷ್ಟೀಕರಣ ರಾಜಕಾರಣ ಬಿಟ್ಟು ಸ್ವಲ್ಪ ಇತ್ತ ಕಡೆ ಗಮನ ಹರಿಸಿ ತಕ್ಷಣ ಕಠಿಣ ಕ್ರಮ ಕೈಗೊಳ್ಳಲಿ.

ಹೆಚ್ಚಿನ ಸುದ್ದಿ